ಟ್ಯಾಗ್: karnataka lokayukta
ಹನೂರು: ಆರ್ ಎಫ್ಓ ಲೋಕಾಯುಕ್ತ ಬಲೆಗೆ
ಹನೂರು: ನರೇಗಾ ಕಾಮಗಾರಿಗೆ 80 ಸಾವಿರ ಹಣದ ಬೇಡಿಕೆ ಇಟ್ಟಿದ್ದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯ ಜೀವಿ ವಿಭಾಗದ ಕೌದಳ್ಳಿಯ ರಾಮಾಪುರ ವಲಯದ ಆರ್.ಎಫ್.ಓ ಕಾಂತರಾಜು 60 ಸಾವಿರ ಲಂಚದ ಹಣ...
ಮುಡಾ ಕೇಸ್ ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ...
ಮೈಸೂರು, ಅಕ್ಟೋಬರ್ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್ ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಮುಡಾ ಕೇಸ್ನಲ್ಲಿ ಸರ್ಚ್...
ಮುಡಾ ಪ್ರಕರಣ: ಲೋಕಾಯುಕ್ತ ತನಿಖೆಗೆ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಹಾಜರು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿಯಾಗಿರುವ ದೇವರಾಜು ಗುರುವಾರ ಲೋಕಾಯುಕ್ತ ತನಿಖೆಗೆ ಹಾಜರಾಗಿದ್ದಾರೆ. ಈ ಬಗ್ಗೆ...
ಮುಡಾ ಹಗರಣ: ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ನೋಟಿಸ್
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಚುರುಕುಗೊಳಿಸಿದ್ದು ಈ ಮಧ್ಯೆ ಇಬ್ಬರು ಆರೋಪಿಗಳಿಗೆ ನಾಳೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ.
ಪ್ರಕರಣ ಸಂಬಂಧ ಎ3 ಆಗಿರುವ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4...
ಧೂಳಖೇಡ್ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿಯಿರುವ ಆರ್.ಟಿ.ಓ. ಚೆಕ್ ಪೋಸ್ಟ್ ಮೇಲೆ ಅ.8ರ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್.ಪಿ. ಮಲ್ಲೇಶ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ಚೆಕ್ ಪೋಸ್ಟ್...
ರಾಜ್ಯದ ಹಲವು ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ಮಾಡಿದ್ದಾರೆ.
ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ...
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
ಮಂಗಳೂರು: ಕಚೇರಿಯಲ್ಲಿ ಲಂಚ ಸ್ವೀಕಾರ ಮಾಡುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯ ಮನೆ ಪರಿಶೀಲನೆ ವೇಳೆ ಮತ್ತಷ್ಟು ಲಂಚದ ಹಣ ಪತ್ತೆಯಾಗಿದೆ.
ಸೆ.19ರಂದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ...
ಲಂಚಕ್ಕೆ ಬೇಡಿಕೆ: ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಲೋಕಾಯುಕ್ತ ಬಲೆಗೆ
ಚಿಕ್ಕಮಗಳೂರು : ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲಕ್ಕೆ ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ...
ವಿಚಾರಣೆಗೆ ಬರುವಂತೆ ಲೋಕಾಯುಕ್ತ ಪತ್ರ: ಬೆಳ್ಳಂಬೆಳಗ್ಗೆ ಲೋಕಾಯುಕ್ತಕ್ಕೆ ಕಚೇರಿಗೆ ಆಗಮಿಸಿದ ಸ್ನೇಹಮಯಿ ಕೃಷ್ಣ
ಮೈಸೂರು: ಸಿಎಂ ಹಾಗೂ ಪತ್ನಿ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು ಮಾಡಿ ತನಿಖೆ ಮುಂದುವರೆದಿದೆ. ವಿಚಾರಣೆಗೆ ಬರುವಂತೆ ಮೈಸೂರು ಲೋಕಾಯುಕ್ತ ಕರೆದ ಹಿನ್ನೆಲೆ ಬೆಳ್ಳಂಬೆಳಗ್ಗೆ 7.30ಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ...
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶ ನೀಡಿದ್ದು ಶುಕ್ರವಾರ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ...

















