ಮನೆ ಟ್ಯಾಗ್ಗಳು Karnataka lokayukta

ಟ್ಯಾಗ್: karnataka lokayukta

ಮಾಹಿತಿ ಸೋರಿಕೆ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ...

0
ಬೆಂಗಳೂರು: ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಲೋಕಾಯುಕ್ತ ಎಸ್​ಐಟಿ ಐಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ...

ಹಣ ಪಡೆದ ಆರೋಪ: ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

0
ಚಿಕ್ಕಮಗಳೂರು: ಗೈರು ಹಾಜರಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೀರೂರು ಪ್ರಥಮ ದರ್ಜೆ ಕಾಲೇಜಿನ ಜೀವಶಾಸ್ತ್ರ...

ಗುತ್ತಿಗೆದಾರರಿಂದ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂ ಮುಖ್ಯಾಧಿಕಾರಿ, ಇಂಜಿನಿಯರ್

0
ಮಂಗಳೂರು: ಗುತ್ತಿಗೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿರುವಾಗಲೇ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ‌. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು 2022-23ನೇ ಸಾಲಿನ...

ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

0
ಚಾಮರಾಜನಗರ: ಡಾ. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಡಿಆರ್ಎಫ್ಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಪಾಲಾರ್‌ ವನ್ಯಜೀವಿ ವಲಯದ ಡಿಆರ್‌ಎಫ್‌ಒ ಭೋಜಪ್ಪ ಅವರನ್ನು ಲೋಕಾಯುಕ್ತ...

ಅಡುಗೆ ಸಹಾಯಕನಿಂದ ಲಂಚ: ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ

0
ಕಲಬುರಗಿ: ಹಾಸ್ಟೆಲ್ ದಲ್ಲಿ ಹಾಜರಾತಿ ಹಾಕಲು ಅಡುಗೆ ಸಹಾಯಕರಿಂದ 15 ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತರು ಬಲೆ ಬೀಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲ್ಲಿನ ಕಲಬುರಗಿ ವಿಶ್ವ ವಿದ್ಯಾಲಯ ಮೆಟ್ರಿಕ್ ನಂತರ...

ಲೋಕಾಯುಕ್ತ ಬಲೆಗೆ ಬಿದ್ದ ತಾಲ್ಲೂಕು ಕಚೇರಿ ನೌಕರ

0
ಮಂಡ್ಯ:ತಹಶೀಲ್ದಾ‌ರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ರೈತರೊಬ್ಬರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಮರಕಾಡುದೊಡ್ಡಿ ಗ್ರಾಮದ ಮೋಹನ್ ಎಂಬುವವರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು,10 ಸಾವಿರ...

ತುಮಕೂರು ಜಿಲ್ಲಾ ಪಂಚಾಯಿತಿ AEE, AE ಲೋಕಾಯುಕ್ತ ಬಲೆಗೆ

0
ತುಮಕೂರು:  ಜಿಲ್ಲಾ ಪಂಚಾಯಿತಿ ಎಇಇ, ಇಬ್ಬರು ಎಇಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳೂ ದಾಳಿ ಮಾಡಿದ್ದಾರೆ. ಚಿಕ್ಕನಾಯಕನಹಳ್ಳಿ ಕಚೇರಿಯಲ್ಲಿ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ...

ಬಳ್ಳಾರಿಯ 14 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ದಾಳಿ

0
ಬಳ್ಳಾರಿ: ಬಳ್ಳಾರಿ ತಾಲೂಕಿನ 14 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ ನಗರದ ಸುತ್ತಮುತ್ತಲಿರುವ ಶ್ರೀಧರಗಡ್ಡೆ, ಪಿಡಿ.ಹಳ್ಳಿ, ಅಮರಾಪುರ, ಸಂಗನಕಲ್ಲು, ಹಲಕುಂದಿ ಸೇರಿದಂತೆ 14 ಗ್ರಾಮ...

ಬಳ್ಳಾರಿ ಆರ್‌ ಟಿಒ ಕಚೇರಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಚಿನ್ನಾಭರಣ ವಶ

0
ಬಳ್ಳಾರಿ: ಆರ್‌ಟಿಒ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿವೇಕಾನಂದ ನಗರದಲ್ಲಿರುವ ಆರ್‌ಟಿಒ ಕಚೇರಿಯ ಎಸ್‌ಡಿಸಿ ನಾಗೇಶ ಅವರ ಮನೆಯ...

ಮಂಡ್ಯದಲ್ಲಿ ಲೋಕಾದಾಳಿ: ಲಕ್ಷ ಲಕ್ಷ ರೂ.ಮೌಲ್ಯದ ಎಕ್ಸ್‌ಪೈರ್ಡ್ ಮೆಡಿಸಿನ್ ಪತ್ತೆ

0
ಮಂಡ್ಯ:ಮಂಡ್ಯದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು,ಲಕ್ಷ ಲಕ್ಷ ರೂ. ಮೌಲ್ಯದ ಎಕ್ಸ್‌ಪೈರ್ಡ್‌ ಮೆಡಿಸಿನ್‌ ಮಂಡ್ಯದ ಮಿಮ್ಸ್‌ನ ಔಷಧಿ ಉಗ್ರಾಣದಲ್ಲಿ ಪತ್ತೆಯಾಗಿದೆ. ಕೊರೋನಾ ಭುಗಿಲೆದ್ದಿದ್ದ ಸಮಯದಲ್ಲಿ ಬಹುಬೇಡಿಕೆಯಲ್ಲಿದ್ದ 40 ಲಕ್ಷ ಮೌಲ್ಯದ ಅವಧಿ ಮುಗಿದಿರುವ ರೆಮ್ಡಿಸಿವರ್ ಎನ್ನುವ...

EDITOR PICKS