ಟ್ಯಾಗ್: karnataka lokayukta
ಮೈಸೂರು: ಆ.14 ರಂದು ಸಾರ್ವಜನಿಕರಿಂದ ದೂರು ಸ್ವೀಕರಿಸಲಿರುವ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು
ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ...
ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಅಕ್ರಮ ಖಾತೆ ಸೇರಿದಂತೆ ಪದೇ ಪದೇ ಗ್ರಾಮ ಪಂಚಾಯತಿಗಳ ಮೇಲೆ ದೂರುಗಳು ಬಂದ ಹಿನ್ನೆಲೆ ಇಂದು (ಗುರುವಾರ) ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಉಪ...
ಕಡತಗಳಿಗೆ ಸಿಬ್ಬಂದಿಯಿಂದಲೇ ಲಂಚ: ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ
ಕಲಬುರಗಿ: ಕಡತಗಳಿಗೆ ಸಿಬ್ಬಂದಿಯಿಂದಲೇ ಹಣ ಪಡೆಯುತ್ತಿದ್ದ ಇಲ್ಲಿನ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕ ಹಾಗೂ ಓರ್ವ ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಭೂ ದಾಖಲಾತಿಗಳ ಕಡತಗಳಿಗೆ ಸಹಿ ಹಾಕಲು ಜತೆಗೆ ನಗರದ ಬ್ರಹ್ಮಪುರ...
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್
ಹಾವೇರಿ: ಲಂಚ ಪಡೆಯುವಾಗ ಉಪ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಉಪ ತಹಶೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಸೋಮಪ್ಪ ನಾಯ್ಕರ್ ರೈತರಿಗೆ ದಾಖಲೆ...
ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
ವಿಜಯಪುರ: ಗಲಾಟೆ ಪ್ರಕರಣದಲ್ಲಿ ಸ್ಟೇಷನ್ ಬೇಲ್ ನೀಡುವ ವಿಷಯದಲ್ಲಿ ಲಂಚ ಪಡೆದ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಗೋಲಗುಂಬಜ ಠಾಣೆ ಪೇದೆಗಳಾದ ಜಟ್ಟೆಪ್ಪ ಬಿರಾದಾರ ಹಾಗೂ...
ಶ್ರೀರಂಗಪಟ್ಟಣ: ಲೋಕಾಯುಕ್ತ ಬಲೆಗೆ ಬಿದ್ದ ಆರ್ ಎಫ್ಒ ಹಾಗೂ ವಾಹನ ಚಾಲಕ
ಶ್ರೀರಂಗಪಟ್ಟಣ: ಸ್ಟೋನ್ ಕ್ರಷರ್ ಗೆ ಎನ್‌ಒಸಿ ನೀಡಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, 1 ಲಕ್ಷ ರೂಪಾಯಿಗಳನ್ನು ಪಡೆಯುವ ವೇಳೆ ಶ್ರೀರಂಗಪಟ್ಟಣ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಹಾಗೂ ವಾಹನ ಚಾಲಕ...
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ...
ರಾಜ್ಯದ 60 ಕಡೆ ಲೋಕಾಯುಕ್ತ ದಾಳಿ: 49.85 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು : ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ 11 ಮಂದಿ ಸರ್ಕಾರಿ ಅಧಿಕಾರಿಗಳು ಹಾಗೂ ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸೇರಿದ 60 ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿರುವ...
ಶಿವಮೊಗ್ಗ: ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಅಂತರಗಂಗೆ ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ
ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪಗಳ ಹಿನ್ನೆಲೆಯಲ್ಲಿ ಇಲ್ಲಿನ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಪ್ರಕಾಶ್ ಹಾಗೂ ಭದ್ರಾವತಿ ತಾಲ್ಲೂಕಿನ ಅಂತರಗಂಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಶುಕ್ರವಾರ...
ಕರ್ನಾಟಕದ 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ.
ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ...
















