ಟ್ಯಾಗ್: karnataka lokayukta
ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿಯ ಪಿಡಿಒ ಲೋಕಾಯುಕ್ತ ಬಲೆಗೆ
ಬಳ್ಳಾರಿ: ವ್ಯಕ್ತಿಯೊಬ್ಬರಿಂದ ಎರಡು ಲಕ್ಷ ರೂ. ಪಡೆಯುವ ವೇಳೆ ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿಯ ಪಿಡಿಒ ಲೋಕಾಯುಕ್ತಕ್ಕೆ ಬಲೆಗೆ ಬಿದ್ದಿದ್ದಾರೆ.
ಶ್ರೀಧರ ಗಡ್ಡೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಖಾಸಗಿ ಬಡಾವಣೆಯೊಂದರ ಸ್ವಾಧೀನ ಪತ್ರ...
ಕರ್ನಾಟಕದ 56 ಕಡೆ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ದಾಳಿ
ಬೆಂಗಳೂರು: ಕರ್ನಾಟಕದಾದ್ಯಂತ ಗುರುವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ....
ಬಳ್ಳಾರಿ ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ
ಬಳ್ಳಾರಿ: ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಆರ್ ಟಿಓ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಆರ್ ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ...
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ: 16.47 ಲಕ್ಷ ನಗದು, ಮಹತ್ವದ...
ಚನ್ನಗಿರಿ (ದಾವಣಗೆರೆ): ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ 16.47 ಲಕ್ಷ ನಗದು, ಚಿನ್ನಾಭರಣ ಹಾಗೂ ಆಸ್ತಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಶಾಸಕ ಮಾಡಾಳ್...













