ಮನೆ ಟ್ಯಾಗ್ಗಳು Karnataka News

ಟ್ಯಾಗ್: Karnataka News

ಪ್ರಧಾನಿ ಮೋದಿ ಭದ್ರತಾ ಮಾರ್ಗದ ಬಳಿ ಸ್ಫೋಟಕ ವಸ್ತು ಪತ್ತೆ; PSI ಸೇರಿದಂತೆ 6...

0
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಂಚಾರಕ್ಕೆ ನಿಗದಿಪಡಿಸಿದ್ದ ಮಾರ್ಗದ ಸಮೀಪ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ, ಕರ್ತವ್ಯ ಲೋಪ ಆರೋಪದಡಿ ಒಬ್ಬ ಪೊಲೀಸ್ ಅಧಿಕಾರಿಯನ್ನು ಸೇರಿ ಆರು ಪೊಲೀಸ್ ಸಿಬ್ಬಂದಿಯನ್ನು...

ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು; PUCಯಲ್ಲೇ ಫೇಲ್ ಆಗಿದ್ದ...

0
ಕಲಬುರಗಿ: ನೀಟ್ ಪರೀಕ್ಷೆ ಬರೆದ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಭಾಗ್ಯಶ್ರೀ ಪ್ರಕರಣಕ್ಕೆ ಇದೀಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೇ ಅನುತ್ತೀರ್ಣಳಾಗಿದ್ದಳು ಎಂಬ ಶಾಕಿಂಗ್ ಮಾಹಿತಿ...

ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ – ಹೊಸ...

0
ನವದೆಹಲಿ: ಇತ್ತೀಚೆಗೆ ಆಮ್ ಆದ್ಮಿ ಪಕ್ಷದಿಂದ ಹೊರಬಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾಅವರನ್ನು ರಾಜ್ಯಸಭೆಯ ಮೇಲ್ಮನೆಯ ಅರ್ಜಿಗಳ ಸಮಿತಿಯ ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಜ್ಯಸಭಾ ಅಧ್ಯಕ್ಷ...

Mysuru Clean: ಬಕ್ರೀದ್ ಹಬ್ಬದ ವೇಳೆ ಸ್ವಚ್ಛ ಮೈಸೂರುಗಾಗಿ ಪಾಲಿಕೆಯಿಂದ ವಿಶೇಷ ಹೈ-ಟೆಕ್ ಯೋಜನೆ!

0
ಮೈಸೂರು: ಬಕ್ರೀದ್ ಹಬ್ಬದ ಸಂಭ್ರಮ ನಗರದಲ್ಲಿ ಎಲ್ಲೆಡೆ ಮನೆ ಮಾಡಿದ್ದು, ಹಬ್ಬದ ದಿನಗಳಲ್ಲಿ ಹೆಚ್ಚುವರಿ ತ್ಯಾಜ್ಯ  ಉತ್ಪತ್ತಿಯಾಗುವ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ನಗರ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ...

Petrol Diesel Tax: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಇಲ್ಲ ಎಂದ ಸಿಎಂ...

0
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತ (Petrol Diesel Tax Reduction) ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಸ್ಪಷ್ಟವಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

ಬೆಳಗಾವಿಯಲ್ಲಿ ಖ್ಯಾತ ವೈದ್ಯರ ಆತ್ಮಹತ್ಯೆ: ಕ್ಯಾನ್ಸರ್ ಆತಂಕದಿಂದ ನೊಂದು ತಲೆಗೆ ಗುಂಡು ಹಾರಿಸಿಕೊಂಡರಾ?

0
ಬೆಳಗಾವಿ (ಮೇ.22): ಅನೇಕ ವರ್ಷಗಳಿಂದ ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿ ಹೆಸರಾಗಿದ್ದ ಖ್ಯಾತ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕೆಎಲ್ಇ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ. ದಿನೇಶ್ ಲಕ್ಷ್ಮಣ ಭಟ್ಕಳ...

ಮಧ್ಯಪ್ರಾಚ್ಯ ಯುದ್ಧ ಪರಿಣಾಮ: ಕರ್ನಾಟಕದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ, ಮುಂಗಾರು ಕೃಷಿಗೆ...

0
ಬೆಂಗಳೂರು : ಮಧ್ಯಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳು ಇದೀಗ ಇಂಧನ ವಲಯವನ್ನು ಮೀರಿ ಕೃಷಿ ಕ್ಷೇತ್ರದ ಮೇಲೂ ತೀವ್ರ ಪರಿಣಾಮ ಬೀರಿವೆ. ಈ ಹಿನ್ನೆಲೆ ಕರ್ನಾಟಕ ರಾಜ್ಯದಲ್ಲಿ ಒಟ್ಟು 38 ಸಾವಿರ...

ಚಿಕ್ಕಮಗಳೂರು ಅಪಘಾತ ಘಟನೆ: ಗಂಭೀರವಾಗಿ ಗಾಯಗೊಂಡ ಯುವಕನಿಗೆ ಚಿಕಿತ್ಸೆ ನಿರಾಕರಣೆ ಆರೋಪ – 24...

0
ಚಿಕ್ಕಮಗಳೂರು : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನೊಬ್ಬನಿಗೆ ಸೂಕ್ತ ಸಮಯದಲ್ಲಿ ಆಸ್ಪತ್ರೆಯಲ್ಲಿ ಬೆಡ್ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ದೊರೆಯದ ಕಾರಣ, ಸುಮಾರು 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಳಾಡಬೇಕಾದ ಆಘಾತಕಾರಿ ಘಟನೆ...

ಸಾಲ ವಾಪಸ್ ಕೇಳಿದ ವ್ಯಕ್ತಿಗೆ ಹಲ್ಲೆ ಆರೋಪ: ಎಂಎಲ್ಸಿ ವಿಶ್ವನಾಥ್ ವಿರುದ್ಧ FIR ದಾಖಲು

0
ಮೈಸೂರು: ಸಾಲವಾಗಿ ನೀಡಿದ್ದ ಹಣವನ್ನು ಹಿಂದಿರುಗಿಸಲು ಕೇಳಲು ಹೋದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಎಂಎಲ್ಸಿ ಅಡಗೂರು ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ...

ಗದಗ ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ಹೊಸ ತಿರುವು: 664 ಗ್ರಾಂ ಚಿನ್ನಾಭರಣದ ಮೌಲ್ಯ...

0
ಗದಗ : ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿದ್ದ ಚಿನ್ನದ ನಿಧಿ ಪ್ರಕರಣ ಇದೀಗ ಮತ್ತೊಮ್ಮೆ ರಾಜ್ಯದ ಗಮನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

EDITOR PICKS