ಟ್ಯಾಗ್: Karur Stampede
ಕರೂರು ಕಾಲ್ತುಳಿತ ಪ್ರಕರಣ; ವಿಜಯ್‌ಗೆ ಶಾಕ್ – ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್..!
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41...
ಡಿಎಂಕೆ ದುಷ್ಟ ಶಕ್ತಿ, ಟಿವಿಕೆ ಶುದ್ಧ, ನಿರ್ಮಲ ಶಕ್ತಿ – ಮೊದಲ ರಾಜಕೀಯ ಸಮಾವೇಶದಲ್ಲಿ...
ಚೆನ್ನೈ : ಡಿಎಂಕೆ ದುಷ್ಟ ಶಕ್ತಿ, ತಮಿಳಗ ವೆಟ್ರಿ ಕಳಗಂ ಪಕ್ಷ “ಶುದ್ಧ ಮತ್ತು ನಿರ್ಮಲ ಶಕ್ತಿ” ಎಂದು ನಟ, ರಾಜಕಾರಣಿ ವಿಜಯ್ ಅವರು ಕರೂರು ದುರಂತದ ನಂತರ ತಮಿಳುನಾಡಿನಲ್ಲಿ ನಡೆಸಿದ ಮೊದಲ...
ಕರೂರು ಕಾಲ್ತುಳಿತ ದುರಂತ – ಮತ್ತೊಂದು ರ‍್ಯಾಲಿಗೆ ಅನುಮತಿ ಕೇಳಿದ ಟಿವಿಕೆ
ಚೆನ್ನೈ : ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟ ಘಟನೆ ನಡೆದ ಬಳಿಕ ತಮಿಳಗ ವೆಟ್ರಿ ಕಳಗಂ ಮತ್ತೆ ರಾಜಕೀಯ ರ‍್ಯಾಲಿಗೆ ಅನುಮತಿ ಕೇಳಿದೆ. ಮುಂದಿನ ಡಿಸೆಂಬರ್ 4ರಂದು...
ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಇಂದು ಸುಪ್ರೀಂ ಆದೇಶ
ನವದೆಹಲಿ : ಸೆ. 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ...
ಕಾಲುಳ್ತಿತ ದುರಂತ ; ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್
ಚೆನ್ನೈ : ಕರೂರ್ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ತಮಿಳುನಾಡು ಪ್ರವಾಸವನ್ನು ಎರಡು ವಾರಗಳ ಕಾಲ ರದ್ದುಗೊಳಿಸಿದ್ದಾರೆ.
ಟಿವಿಕೆಯು ತನ್ನ ಎಕ್ಸ್ ಖಾತೆಯಲ್ಲಿ...
ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ – ನಟ ವಿಜಯ್
ಚೆನ್ನೈ : ಕರೂರು ಕಾಲ್ತುಳಿತ ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ...

















