ಮನೆ ಟ್ಯಾಗ್ಗಳು Karwar

ಟ್ಯಾಗ್: Karwar

ಕಾರವಾರ: ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಜಿಂಕೆ ಬೇಟೆ ಆರೋಪದಡಿ ಗೋವಾ ಸರ್ಕಾರಿ ನೌಕರ ಬಂಧನ

0
ಉತ್ತರ ಕನ್ನಡ: ಕರ್ನಾಟಕ-ಗೋವಾ ಗಡಿಯಲ್ಲಿರುವ ಕಾಳಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ, ಜಿಂಕೆ ಬೇಟೆಗೆ ಬಂದಿದ್ದ ಆರೋಪದ ಮೇಲೆ ಗೋವಾ ಮೂಲದ ಸರ್ಕಾರಿ...

ಕಾರವಾರ : ರೀಲ್ಸ್ ಮಾಡಲು ಹೋಗಿ ಸಮುದ್ರ ಪಾಲಾದ ಯುವಕ

0
ಕಾರವಾರ (ಜೂನ್​ 15) : ರೀಲ್ಸ್ ಮಾಡಲು ಹೋಗಿ ಓರ್ವ ಯುವಕ ಸಮುದ್ರಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಜೀವನ್ ಭಟ್ಟರಾಯಿ(26) ನೀರುಪಾಲಾದ ಯುವಕ. ಕರಾವಳಿ...

ಕಾರವಾರ : ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ ಆರೋಪಿ ಬಂಧನ

0
ಕಾರವಾರ: ತಾಲೂಕಿನಾದ್ಯಂತ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮನನ್ನು ಕಾರವಾರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗಿಂಡಿವಾಡದ ವಿನಯ್ ದಯಾನಂದ ಗಾಂವಕರ್ ಎಂದು ಗುರುತಿಸಲಾಗಿದೆ. ​ಆರೋಪಿಯಿಂದ ದೇವಸ್ಥಾನಗಳಲ್ಲಿ ಕಳವು ಮಾಡಲಾಗಿದ್ದ...

ಕಾರವಾರ : ಸಮುದ್ರದಲ್ಲಿ ಮುಳುಗಿದ ಬೋಟ್‌  , ಪ್ರಾಣಾಪಾಯದಿಂದ  ಮೀನುಗಾರರು ಸುರಕ್ಷಿತ

0
ಕಾರವಾರ (ಉತ್ತರ ಕನ್ನಡ) : ಹೊನ್ನಾವರ ತಾಲೂಕಿನ ಕಾಸರಕೋಡ ಹಾಗೂ ತಾರೇಬಾಗಿಲು ಸಮೀಪದ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಒಂದು ಮುಳುಗಡೆಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ಭಟ್ಕಳ ದುರಂತದಲ್ಲಿ ನೆರವೇರಿದ ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ..!

0
ಕಾರವಾರ : ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ ಶಾರದಾಹೊಳೆಯಲ್ಲಿ ಇಂದು ನೆರವೇರಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿದೆ....

ಕಾರವಾರ : ಉತ್ತರ ಕನ್ನಡದಲ್ಲಿ ಹವಾಮಾನ ವೈಪರಿತ್ಯ ಕುರಿತು ಪ್ರವಾಸಿಗರಿಗೆ ಜಲಸಾಹಸ ಕ್ರೀಡೆಗೆ ಬಂದ್

0
ಕಾರವಾರ (ಮೇ 19): ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ...

ಕಾರವಾರ : ಅನುದಾನ ಕೊರತೆ ಮಧ್ಯೆ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ

0
ಕಾರವಾರ ಗುರುವಾರ (ಮೇ 07): ರಾಜ್ಯದ ಹಲವೆಡೆ ಅನುದಾನದ ಕೊರತೆ ಹಾಗೂ ಬಿಟುಮಿನ್ ಅಭಾವದಿಂದ ರಸ್ತೆ ಕಾಮಗಾರಿಗಳು ಕುಂಟುತ್ತಾ ಸಾಗುತ್ತಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾತ್ರ ಸುಸ್ಥಿತಿಯಲ್ಲಿರುವ ಕಾಂಕ್ರೀಟ್ ರಸ್ತೆಯ ಮೇಲೆ ಡಾಂಬರು ಹಾಕುವ ಮೂಲಕ...

ಆಟವಾಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಸಾವು : ಕಾರವಾರ

0
ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ ಅರಬ್ಬಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಅಫ್ರೋಜ್ (34)...

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ ಹಣ ವಂಚನೆ..!

0
ಕಾರವಾರ : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನಿವೃತ್ತ ನೌಕರನಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ಮೂಲದ ಹಾಗೂ...

ಇರಾಕ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

0
ಕಾರವಾರ : ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಕರ್ನಾಟಕದ ಕರಾವಳಿಯ ವಾಣಿಜ್ಯ ಬಂದರಿಗೆ ದೊಡ್ಡ ಹೊಡೆತ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರಿನಲ್ಲಿ ಇರಾಕ್ ಹಾಗೂ ಮಧ್ಯಪ್ರಾಚ್ಯ ದೇಶದಿಂದ ಬರುವ ಕಚ್ಚಾ ಡಾಂಬರ್,...

EDITOR PICKS