ಟ್ಯಾಗ್: KEA
ಕೆಇಎ: ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಅಭ್ಯರ್ಥಿಗಳ ಸ್ಕೋರ್ ಲಿಸ್ಟ್ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗ್ರಾಮ ಆಡಳಿತ ಅಧಿಕಾರಿ –2024 ವಿಒಎ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಸ್ಕೋರ್ ಲಿಸ್ಟ್ ಅನ್ನು ಇಂದು ಪ್ರಕಟಿಸಿದೆ.
ಆಸಕ್ತ ಅಭ್ಯರ್ಥಿಗಳು https://cetonline.karnataka.gov.in/kea/vacrec24 ಇಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಪೇಪರ್ 1...
ಕೆಸೆಟ್-2023 : ಮೂಲ ದಾಖಲೆ ಪರಿಶೀಲನೆಗೆ ಕೊನೆಯ ಅವಕಾಶ ನೀಡಿದ ಕೆಇಎ
ಬೆಂಗಳೂರು: ಕೆಸೆಟ್-2023 ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಕೊನೆಯ ಅವಕಾಶ ನೀಡಿದೆ.
ನವೆಂಬರ್ 12ರಂದು ಮೂಲ ದಾಖಲಾತಿ ಪರಿಶೀಲನೆಗೆ...
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ
ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ.26 ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸಲ್ಲಿಸಬೇಕು...
ಕೆಇಎ ನಡೆಸಬೇಕಾಗಿರುವ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಎಚ್.ಪ್ರಸನ್ನ
ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಕರ್ನಾಟಕ ನಗರ ನೀರು ಸರಬರಾಜು...
ಕೆಇಎ ಅಧಿಸೂಚನೆ: ಕೆಸೆಟ್ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್) ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ...