ಟ್ಯಾಗ್: KEA publishes
2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ
ಬೆಂಗಳೂರು : 2026ರ ಸಿಇಟಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ...












