ಟ್ಯಾಗ್: kerala
ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡ್ರು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ..!
ಬೆಂಗಳೂರು : ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ನಡೆದಿದೆ.
ಇಂದು...
ಬಂಡೀಪುರ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ಸುರಂಗ ಮಾರ್ಗ..!
ಚಾಮರಾಜನಗರ : ಕರ್ನಾಟಕ-ಕೇರಳ ಸಂಪರ್ಕಿಸುವ ಬಂಡೀಪುರ ಪ್ರದೇಶದಲ್ಲಿ ರಾತ್ರಿ ಪ್ರಯಾಣ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ....
ಕೇರಳದ ಮೆಡಿಕಲ್ ಕಾಲೇಜು ವೈದ್ಯರಿಂದ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರ..!
ತಿರುವನಂತಪುರಂ : ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ವೇತನ ಪರಿಷ್ಕರಣೆ ಮತ್ತು ಮೂಲಸೌಕರ್ಯಗಳ ದೀರ್ಘಾವಧಿಯ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ರಾಜ್ಯಾದ್ಯಂತ ವೈದ್ಯಕೀಯ ಕಾಲೇಜುಗಳ ವೈದ್ಯರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಜ್ಜಾಗಿದ್ದು, ಸಚಿವಾಲಯದ ಮುಂದೆ...
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಬಂಧನ..!
ಬೆಂಗಳೂರು : ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳ ಮೂಲದ ಅಮಲ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಈತ ಮನೆ ಮಹಡಿ,...
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರು ನೇಣಿಗೆ ಶರಣು
ತಿರುವನಂತಪುರಂ : ಕೇರಳದ ಕೊಲ್ಲಂನಲ್ಲಿರುವ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾದ ಬಾಲಕಿಯರಲ್ಲಿ ಒಬ್ಬಳು ತಿರುವನಂತಪುರಂನವಳು ಹಾಗೂ ಮತ್ತೊಬ್ಬಳು ಕೋಯಿಕ್ಕೋಡ್...
ಶಬರಿಮಲೆಯಲ್ಲಿ ಚಿನ್ನ ಆಯ್ತು, ಈಗ ತುಪ್ಪ ಹಗರಣ – ಆರೋಪದ ತನಿಖೆಗೆ ಕೇರಳ ಹೈಕೋರ್ಟ್...
ತಿರುವನಂತಪುರಂ : ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಬಳಿಕ ಇದೀಗ ತುಪ್ಪದ ಹಗರಣವೊಂದು ಬೆಳಕಿಗೆ ಬಂದಿದೆ. ಈ ಬಾರಿ ದೇವಾಲಯದಲ್ಲಿ ಆದ್ಯ ಶಿಷ್ಟ ತುಪ್ಪ ಮಾರಾಟದಲ್ಲಿ 35 ಲಕ್ಷ ರೂ. ದುರುಪಯೋಗ ಪಡಿಸಿಕೊಂಡಿರುವ...
ಕೇರಳದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ – ಪಿಣರಾಯ್ ವಿಜಯನ್ಗೆ ಖಡಕ್ ಸಂದೇಶ..!
ಬೆಂಗಳೂರು : ಕೇರಳ ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ...
ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ – ಶಿವರಾಜ್ ತಂಗಡಗಿ
ಬೆಂಗಳೂರು : ಕೇರಳ ಸರ್ಕಾರ ಅಂಗೀಕರಿಸಿರುವ ಮಲಯಾಳಂ ಭಾಷಾ ಮಸೂದೆ- 2025 ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇರಳದ ಗಡಿ...
ಕೋಗಿಲು ಲೇಔಟ್ ಜಟಾಪಟಿ – ಕೇರಳ & ಕರ್ನಾಟಕ ಸಿಎಂ ಹ್ಯಾಂಡ್‌ಶೇಕ್
ತಿರುವನಂತಪುರಂ : ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ...
ಕೇರಳ ತಲುಪಿದ ಸಿಎಂ ಸಿದ್ದರಾಮಯ್ಯ – ಕಲಾತಂಡಗಳಿಂದ ಸ್ವಾಗತ
ಕೇರಳ : ಶಿವಗಿರಿ ತೀರ್ಥಾಟನೆ ಸಮಾವೇಶದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಕೇರಳಕ್ಕೆ ಆಗಮಿಸಿದ್ದಾರೆ. ಇಂದು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರು, ಕಲಾ ತಂಡಗಳ ಸದಸ್ಯರು ಸ್ವಾಗತಿಸಿದರು.
ತಿರುವನಂತಪುರಂನಲ್ಲಿ ವಾಸ್ತವ್ಯ...





















