ಟ್ಯಾಗ್: Kerala High Court
ಶಬರಿಮಲೆಯಲ್ಲಿ ಚಿನ್ನ ಆಯ್ತು, ಈಗ ತುಪ್ಪ ಹಗರಣ – ಆರೋಪದ ತನಿಖೆಗೆ ಕೇರಳ ಹೈಕೋರ್ಟ್...
ತಿರುವನಂತಪುರಂ : ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಬಳಿಕ ಇದೀಗ ತುಪ್ಪದ ಹಗರಣವೊಂದು ಬೆಳಕಿಗೆ ಬಂದಿದೆ. ಈ ಬಾರಿ ದೇವಾಲಯದಲ್ಲಿ ಆದ್ಯ ಶಿಷ್ಟ ತುಪ್ಪ ಮಾರಾಟದಲ್ಲಿ 35 ಲಕ್ಷ ರೂ. ದುರುಪಯೋಗ ಪಡಿಸಿಕೊಂಡಿರುವ...
ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಗೆ ಹೆಚ್ಚುವರಿ ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್...
ತಿರುವಂತನಪುರಂ : ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಈ ತನಿಖಾ ತಂಡಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೇಣಿಯ...
ಉಚ್ಚಾಟಿತ ಕಾಂಗ್ರೆಸ್ ಶಾಸಕನಿಗೆ ಕೇರಳ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ
ತಿರುವಂತನಪುರಂ : ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ಗೆ ಕೇರಳ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಅವರ ಮೇಲೆ ಅತ್ಯಾಚಾರ ಮತ್ತು ಬಲವಂತದ ಗರ್ಭಪಾತದ ಆರೋಪವಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ....
ಸಿಎಸ್ ಆರ್ ನಿಧಿ ಹಗರಣ: ಆರೋಪ ಪಟ್ಟಿಯಿಂದ ನ್ಯಾ. ನಾಯರ್ ಹೆಸರು ತೆಗೆಯುವಂತೆ ಸೂಚಿಸಿದ...
ಸಿಎಸ್ಆರ್ ನಿಧಿ ಹಗರಣದ ಆರೋಪ ಪಟ್ಟಿಯಿಂದ ನಿವೃತ್ತ ನ್ಯಾಯಮೂರ್ತಿ ಸಿ ಎನ್ ರಾಮಚಂದ್ರನ್ ನಾಯರ್ ಅವರ ಹೆಸರನ್ನು ಕೈ ಬಿಡುವಂತೆ ಪ್ರಕರಣದ ತನಿಖಾಧಿಕಾರಿಗಳಿಗೆ ಕೇರಳ ಹೈಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ನಾಯರ್ ಹೆಸರು ಕೈಬಿಡುವುದಾಗಿ ಕೇರಳ...
ಸ್ನೇಹಿತರು, ಸಂಬಂಧಿಕರ ಸಹಾಯದಿಂದ ಬದುಕುವ ಪೋಷಕರ ಪಾಲನೆಯ ಕರ್ತವ್ಯದಿಂದ ಮಕ್ಕಳು ಮುಕ್ತರಲ್ಲ: ಕೇರಳ ಹೈಕೋರ್ಟ್
ಸಂಬಂಧಿಕರು ಮತ್ತು ಸ್ನೇಹಿತರ ಆರ್ಥಿಕ ಸಹಾಯದಿಂದ ಒಂದೊಮ್ಮೆ ಪೋಷಕರು ಬದುಕುತ್ತಿದ್ದರೂ ಸಹ ಅವರನ್ನು ಪಾಲಿಸುವ ಜವಾಬ್ದಾರಿ ಮಕ್ಕಳ ಮೇಲಿರುತ್ತದೆ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ.
ನೈತಿಕ ಕರ್ತವ್ಯದ ಜೊತೆಗೆ ವಿವಿಧ ಕಾನೂನುಗಳು...
ಸಂತ್ರಸ್ತನ ಸಾಕ್ಷ್ಯ ಅಲ್ಲಗಳೆಯಲು ಆತನ ಧೂಮಪಾನ ಹವ್ಯಾಸ ಆಧಾರವಾಗದು: ಕೇರಳ ಹೈಕೋರ್ಟ್
ಹದಿನಾರು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಇಬ್ಬರ ಆರೋಪಿಗಳಿಗೆ ಐಪಿಸಿ ಸೆಕ್ಷನ್ 377ರ (ಅಸ್ವಾಭಾವಿಕ ಕೃತ್ಯ) ಅಡಿಯಲ್ಲಿ ಮೂರು ವರ್ಷಗಳ ಕಾಲ ವಿಧಿಸಿದ್ದ ಕಠಿಣ ಸಜೆಯನ್ನು ಕೇರಳ ಹೈಕೋರ್ಟ್ ಈಚೆಗೆ...
ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್ ಅಸ್ತು
ತಿರುವನಂತಪುರ: ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ’ ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನು ಮತಿ ನೀಡಿದೆ. ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರದಿಂದ ಕಾಣೆ ಯಾಗಿದ್ದಾರೆ...
ಗುಡ್ಡಗಾಡು ಪ್ರದೇಶಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧಿಸಬೇಕಿದೆ: ಕೇರಳ ಹೈಕೋರ್ಟ್
ಪ್ರವಾಸಿಗರು ಭೇಟಿ ನೀಡುವ ಕೇರಳದ ಗುಡ್ಡಗಾಡು ಪ್ರದೇಶಗಳು ಪ್ಲಾಸ್ಟಿಕ್ ಕಸ ಸುರಿಯಲ್ಪಡುವ ತ್ಯಾಜ್ಯ ಪ್ರದೇಶಗಳಾಗದಂತೆ ತಡೆಯುವುದಕ್ಕಾಗಿ ಏಕ-ಬಳಕೆಯ ಪ್ಲಾಸ್ಟಿಕ್ ನಿಷೇಧಿಸಬೇಕಿದೆ ಎಂದು ಕೇರಳ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ
ಮದ್ರಾಸ್ ಹೈಕೋರ್ಟ್ ಏಕಬಳಕೆ ಪ್ಲಾಸ್ಟಿಕ್ ನಿಷೇಧಿಸಿದ...
ದೂರಿನ ಎಚ್ಚರಿಕೆ: ನಿರೀಕ್ಷಣಾ ಜಾಮೀನಿಗಾಗಿ ಮೊರೆ ಹೋದ ಬಲಪಂಥೀಯ ಚಿಂತಕ ರಾಹುಲ್ ಈಶ್ವರ್
ತಮ್ಮ ವಿರುದ್ಧ ಪೊಲೀಸ್ ದೂರು ದಾಖಲಿಸಬಹುದು ಎಂದು ಮಲಯಾಳಂ ನಟಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಬಲಪಂಥೀಯ ಚಿಂತಕ ರಾಹುಲ್ ಈಶ್ವರ್ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ವಾರ, ಇದೇ...
ಕಾಂಗ್ರೆಸ್ ಕಾರ್ಯಕರ್ತರ ಕೊಲೆ: 10 ಜನ ಸಿಪಿಐ(ಎಂ) ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ, ಮಾಜಿ ಶಾಸಕನಿಗೆ...
ಕೇರಳದಲ್ಲಿ 2019ರಲ್ಲಿ ನಡೆದಿದ್ದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ರಾಜಕೀಯ ಪ್ರೇರಿತ ಕೊಲೆಗೆ ಸಂಬಂಧಿಸಿದಂತೆ ಕೇರಳ ನ್ಯಾಯಾಲಯವು ಶುಕ್ರವಾರ 10 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಕಾಸರಗೋಡಿನ ಪೆರಿಯಾ ಅವಳಿ ಕೊಲೆ ಎಂದೇ ಕರೆಯಲಾಗುವ ಈ...
















