ಟ್ಯಾಗ್: Kerala Police
ಶಬರಿಮಲೆ ಯಾತ್ರೆ: ಸುಗಮ ದರ್ಶನಕ್ಕೆ ವ್ಯವಸ್ಥೆ- ಕೇರಳ ಪೊಲೀಸರ ಮಾಹಿತಿ
ಪತ್ತನಂತಿಟ್ಟ (ಕೇರಳ): ಮಂಡಲಂ-ಮಕರವಿಳಕ್ಕು ಯಾತ್ರೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ತೆರೆಯಲಾಗಿದ್ದು, ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕೇರಳ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಭಕ್ತಾದಿಗಳ ನೂಕುನುಗ್ಗಲು ತಪ್ಪಿಸಲು ಪೊಲೀಸ್ ಪಡೆ ಸಜ್ಜಾಗಿದೆ ಎಂದು ...











