ಮನೆ ಟ್ಯಾಗ್ಗಳು Kerala

ಟ್ಯಾಗ್: kerala

ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್‌ ಬಸ್‌ ಸೇವೆ ಬಂದ್‌

0
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್‌ ಬಸ್‌ ಸೇವೆಯನ್ನು...

ತೀವ್ರ ಬಡತನ ನಿರ್ಮೂಲನೆ ಮಾಡಿದ ಮೊದಲ ರಾಜ್ಯ ಕೇರಳ – ಪಿಣರಾಯಿ ವಿಜಯನ್

0
ನವದೆಹಲಿ/ತಿರುವನಂತಪುರಂ : ಕೇರಳ ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯವಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಘೋಷಿಸಿದರು. ಕೇರಳ ‘ಪಿರವಿ’ ಅಥವಾ ರಾಜ್ಯ ರಚನೆಯ ದಿನದಂದು ಕರೆಯಲಾದ ವಿಶೇಷ ಅಧಿವೇಶನದಲ್ಲಿ...

ಲ್ಯಾಂಡಿಂಗ್ ಪ್ಯಾಡ್​​ನಲ್ಲಿ ಸಿಲುಕಿದ  ರಾಷ್ಟ್ರಪತಿ ಮುರ್ಮು ಇದ್ದ ಹೆಲಿಕಾಪ್ಟರ್

0
ತಿರುವನಂತಪುರಂ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿದ್ದ ಹೆಲಿಕಾಪ್ಟರ್​ ಕೇರಳದಲ್ಲಿ ಲ್ಯಾಂಡಿಂಗ್ ಪ್ಯಾಡ್​ನಲ್ಲಿ ಸಿಲುಕಿರುವ ಘಟನೆ ವರದಿಯಾಗಿದೆ. ಅವರು ಶಬರಿಮಲೆಗೆ ಭೇಟಿ ನೀಡುವ ವೇಳೆ ಹೆಲಿಕಾಪ್ಟರ್​ ಹೊಸದಾಗಿ ಕಾಂಕ್ರೀಟ್ ಮಾಡಲಾಗಿದ್ದ, ಲ್ಯಾಂಡಿಂಗ್ ಪ್ಯಾಡ್...

ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಪಿ. ತಂಕಚನ್ ನಿಧನ

0
ತಿರುವನಂತಪುರಂ : ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಕೆರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ. ತಂಕಚನ್ (86) ನಿಧನರಾಗಿದ್ದಾರೆ. ಇಂದು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ. ತಂಕಚನ್ ಕೇರಳ ವಿಧಾನಸಭೆಯ...

ರಾಜ್ಯದ ಶಾಲೆಗಳಲ್ಲಿ ಶುರುವಾಗುತ್ತಾ ‘ವಾಟರ್ ಬೆಲ್’?

0
ಬೆಂಗಳೂರು : ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ...

ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು

0
ಪಾಲಕ್ಕಾಡ್ : ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿ, ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದ. ನನ್ನನ್ನು ಲೈಂಗಿಕ...

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವ ಪತ್ತೆ

0
ತಿರುವನಂತಪುರ:  ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವ ಇಂದು (ಶುಕ್ರವಾರ) ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ...

ಕೇರಳ: ಮನೆಗೆ ಬೆಂಕಿ, ವೃದ್ಧ ದಂಪತಿ ಸಾವು, ಮಗನ ಬಂಧನ

0
ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ವೃದ್ಧ ದಂಪತಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವನ್ (96) ಮತ್ತು ಅವರ ಪತ್ನಿ ಭಾರತಿ (86) ಎಂದು ಗುರುತಿಸಲಾಗಿದ್ದು, ಚೆನ್ನಿತಲ ಗ್ರಾಮದಲ್ಲಿ ವಾಸವಿದ್ದರು. ಮನೆಗೆ...

ಕೇರಳ: ಹುಲಿಯ ಹೊಟ್ಟೆಯೊಳಗೆ ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ ಪತ್ತೆ

0
ಕೇರಳದಲ್ಲಿ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ...

ಕೇರಳ: ‘ನರಭಕ್ಷಕ’ ಹುಲಿ ಕಾಡಿನಲ್ಲಿ ಶವವಾಗಿ ಪತ್ತೆ

0
ತಿರುವನಂತಪುರ: ಕೇರಳದ ವಯನಾಡ್‌ನ ಮಾನಂದವಾಡಿಯಲ್ಲಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಲ್ಲದೆ, ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರ ಮೇಲೆ ದಾಳಿ ನಡೆಸಿದ್ದ ‘ನರಭಕ್ಷಕ’ ಹುಲಿ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಇದರಿಂದಾಗಿ...

EDITOR PICKS