ಟ್ಯಾಗ್: kerala
ಕೇರಳ: ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ
ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಇಂದು ಬೆಳಗಿನ ಜಾವ 6 ಗಂಟೆಗೆ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಶಬರಿಮಲೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ಕರ್ನಾಟಕದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್...
1.57 ಕೋಟಿ ತೆರಿಗೆ ಬಾಕಿ: ಕೇರಳದ ಪದ್ಮನಾಭಸ್ವಾಮಿ ದೇವಾಯಲಕ್ಕೆ ನೋಟಿಸ್ ಜಾರಿ
ತಿರುವನಂತಪುರ: 1.57 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದ ತಿರುವನಂತಪುರದಲ್ಲಿರುವ ಪದ್ಮನಾಭಸ್ವಾಮಿ ದೇವಾಯಲಕ್ಕೆ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಇಲಾಖೆ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.
ಭಕ್ತರಿಗೆ ಸಾಂಪ್ರದಾಯಿಕ ಉಡುಪುಗಳನ್ನು...
ಕೇರಳ: ದರೋಡೆಗೆಂದು ಬಂದಿದ್ದ ವ್ಯಕ್ತಿಯಿಂದ ಮಹಿಳೆ ಮೇಲೆ ಅತ್ಯಾಚಾರ
ಕೇರಳ: ದರೋಡೆಗೆಂದು ಮನೆಗೆ ನುಗ್ಗಿದ್ದ ವ್ಯಕ್ತಿ 70 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ.
ದರೋಡೆಗೆಂದು ಮನೆಗೆ ಬಂದಿದ್ದ ಧನೇಶ್(29) ಎಂಬಾತ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ.
ಆರೋಪಿ ಶನಿವಾರ ರಾತ್ರಿ...
ಕೇರಳದಲ್ಲಿ ಮತ್ತೆ ಮಳೆ ಅಬ್ಬರ: ಆಸ್ತಿ ಹಾನಿ, ಸಂಚಾರ ದಟ್ಟಣೆ
ತಿರುವನಂತಪುರ: ಕೇರಳದಲ್ಲಿ ಮತ್ತೆ ಮಳೆ ಅಬ್ಬರ ಮುಂದುವರಿದಿದ್ದು ಬುಧವಾರ ಬೆಳಿಗ್ಗೆ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗಿದೆ. ಪರಿಣಾಮ ಹಲವು ಭಾಗಗಳಲ್ಲಿ ಆಸ್ತಿ ಹಾನಿ, ಸಂಚಾರ ದಟ್ಟಣೆ, ವಿದ್ಯುತ್ ಕಂಬಗಳು ಧರೆಗುರುಳಿದ...
ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ...
ವಯನಾಡು ಭೂಕುಸಿತ: ಸುಮಾರು 300 ಮಂದಿ ನಾಪತ್ತೆ- ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್
ವಯನಾಡು(ಕೇರಳ): ನಾಶಕಾರಿ ಭೂಕುಸಿತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈನಲ್ಲಿ ಮಳೆ ನಡುವೆಯೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈಗಲೂ ಸುಮಾರು 300 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಹೇಳಿದ್ದಾರೆ.
ಈಗಾಗಲೇ...
ವಯನಾಡು ಭೂ ಕುಸಿತ ರಾಷ್ಟ್ರೀಯ ವಿಪತ್ತು : ಕೇರಳ ಸಿಎಂ ಘೋಷಣೆ
ಕೇರಳ : ಕೇರಳದ ವಯನಾಡಿನ ಭೂ ಕುಸಿತ ಪ್ರಕರಣವನ್ನು ರಾಷ್ಟ್ರೀಯ ವಿಪತ್ತು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ ೨೯೨ಕ್ಕೆ ಏರಿಕೆಯಾಗಿದೆ....
ಕೇರಳ: ಗುಡ್ಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆ
ಕೇರಳ: ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಕೋಳಿಕ್ಕೋಡ್ ನಲ್ಲಿ 9 ಬಾರಿ ಭೂಕುಸಿತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ...
ವಯನಾಡು ಭೂಕುಸಿತ: ಮಂಡ್ಯ ಮೂಲದ ಕುಟುಂಬ ಸಂಕಷ್ಟದಲ್ಲಿ
ಮಂಡ್ಯ : ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂ ಕುಸಿತದಲ್ಲಿ ಮಂಡ್ಯ ಮೂಲದ ಮಹಿಳೆ ಹಾಗು ಕುಟುಂಬದವರು ಸಿಲುಕಿರುವ ಬಗ್ಗೆ ವರದಿಯಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಭೂ ಕುಸಿತದಲ್ಲಿ...
ಕೇರಳ ದುರಂತ; ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿರಲಿ; ಸರಕಾರಕ್ಕೆ ಸಚಿವರ ಸಲಹೆ
ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆಯ ಬಗ್ಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು...




















