ಟ್ಯಾಗ್: KIADB
KIADB ಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – 4 ವರ್ಷಗಳಲ್ಲಿ 17.17 ಕೋಟಿ ಲೂಟಿ
ಬಳ್ಳಾರಿ : ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ 16.17 ಕೋಟಿ ಹಣ ಲೂಟಿ ನಡೆದಿದ್ದು, ಈ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರೋದು ಬಟಾಬಯಲಾಗಿದೆ. ಬಳ್ಳಾರಿ ವಲಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ...
ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ – ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ..!
ತುಮಕೂರು : ತುಮಕೂರಿನ ಸಿದ್ದಗಂಗಾ ಮಠಕ್ಕೆ ನೀರಿನ ಹಾಹಾಕಾರ ಎದುರಾಗುವ ಆತಂಕ ಶುರುವಾಗಿದೆ. ಕಾರಣ ಕೆಐಎಡಿಬಿ ಅಧಿಕಾರಿಗಳು ಪಂಪ್ ಹೌಸ್‌ನ ವಿದ್ಯುತ್ ಬಿಲ್ ಪಾವತಿಸದ ಪರಿಣಾಮ ಸಂಪರ್ಕ ಕಡಿತಗೊಳಿಸಲಾಗಿದೆ. ಹಾಗಾಗಿ ದೇವರಾಯಪಟ್ಟಣ ಕೆರೆಯಲ್ಲಿ...
ಬಳ್ಳಾರಿ ಜೀನ್ಸ್ ಪಾರ್ಕ್ ನಿರ್ಮಾಣಕ್ಕೆ ಮತ್ತಷ್ಟು ವೇಗ – KIADB ನಿಂದ ಜಮೀನು ಸ್ವಾಧೀನ..!
ಬಳ್ಳಾರಿ : ಅಂತಾರಾಷ್ಟ್ರೀಯ ಮಟ್ಡದಲ್ಲಿ ಖ್ಯಾತಿ ಪಡೆದಿರುವ ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಮತ್ತಷ್ಟು ಉತ್ತೇಜನ ಕೊಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ನಿರ್ಮಾಣ ಕಾರ್ಯ ಶುರುವಾಗಿದೆ. ಬಳ್ಳಾರಿ ನಗರಕ್ಕೆ...
ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ
ಬೆಂಗಳೂರು : ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಸಿಎಂ ಸಿದ್ಧರಾಮಯ್ಯ ಅವರಿಂದು ಉದ್ಘಾಟಿಸಿದರು.
ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ...















