ಟ್ಯಾಗ್: killed
ಮಾದಪ್ಪನ ಯಾತ್ರಿಕನನ್ನು ಕೊಂದಿದ್ದ ಚಿರತೆ ಸೆರೆ – ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ..!
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆ ಹೋಗುತ್ತಿದ್ದ ಭಕ್ತನನ್ನು ಕೊಂದಿದ್ದ, ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಈ ಚಿರತೆ...
ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ, ಮಹಿಳೆಯನ್ನು ತುಳಿದು ಕೊಂದ ಕಾಡಾನೆ
ಹಾಸನ : ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ. ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ...
ಇರಾನ್‌ನಲ್ಲಿ ಭುಗಿಲೆದ್ದ, ಹಿಂಸಾಚಾರ – ರಾಜಧಾನಿಯಲ್ಲೇ 217 ಮಂದಿ ಬಲಿ..!
ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಈಗ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 200 ಕ್ಕೂ...
ಬಂಡೀಪುರ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಚಾಮರಾಜನಗರ : ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಹುಲಿ ದಾಳಿಗೆ ಬಲಿಯಾದ ವಾಚರ್‌ನ್ನು ಸಣ್ಣಹೈದ ಎಂದು ಗುರುತಿಸಲಾಗಿದೆ. ಅವರು ಬಂಡೀಪುರದ ಮರಳಳ್ಳ ಕ್ಯಾಂಪ್ ಸಮೀಪ...
ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ನಾಲ್ವರು ಮಾವೋವಾದಿಗಳು ಬಲಿ
ಹೈದರಾಬಾದ್ : ಒಡಿಶಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಹತ್ಯೆಯಾಗಿದ್ದಾನೆ. ಸಿಪಿಐ (ಮಾವೋವಾದಿ) ನ ಉನ್ನತ ಶ್ರೇಣಿಯ ಕೇಂದ್ರ ಸಮಿತಿ ಸದಸ್ಯ ಮತ್ತು ಅದರ ಒಡಿಶಾ ಕಾರ್ಯಾಚರಣೆಗಳ...
ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಮತ್ತೆ ಬಾಂಗ್ಲಾ ಧಗಧಗ
ಢಾಕಾ : ಹಿಂಸಾಚಾರ, ಸಂಘರ್ಷ ಅನ್ನೋದು ಈಗ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇದೀಗ ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ...
ಉಗ್ರರ ದಾಳಿ – ಪಾಕ್ ಮೂಲದ ತಂದೆ, ಮಗನ ಹುಚ್ಚಾಟಕ್ಕೆ 16 ಬಲಿ
ಸಿಡ್ನಿ : ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರ ಈ...
ನೈಸ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್; ಇಬ್ಬರು ಮಹಿಳಾ ಕಾರ್ಮಿಕರು ಬಲಿ
ಬೆಂಗಳೂರು : ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿಯಾಗಿರುವ ಘಟನೆ ಹೊಸಕೆರೆಹಳ್ಳಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ರಂಗಮ್ಮ (45) ಹಾಗೂ ಚೌಡಮ್ಮ (55) ಮೃತ ಕಾರ್ಮಿಕರು...
ಬ್ಯಾಟ್ನಿಂದ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿಯ ಹತ್ಯೆ..!
ಅಮರಾವತಿ : ಮದುವೆ ಬಗ್ಗೆ ಮಾತಾಡೋಣ ಬಾ ಎಂದು ಕರೆಸಿ ಯುವಕನನ್ನು ಪ್ರೇಯಸಿಯ ಕುಟುಂಬಸ್ಥರು ಬ್ಯಾಟ್‌ನಲ್ಲಿ ಹೊಡೆದು ಕೊಂದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಜ್ಯೋತಿ ಶ್ರವಣ್ ಸಾಯಿ ಎಂದು ಗುರುತಿಸಲಾಗಿದೆ.
ಶ್ರವಣ್...
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ..!
ಕಲಬುರಗಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಪತ್ನಿ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ ಬೀರಪ್ಪ ಎಂಬಾತನ...





















