ಟ್ಯಾಗ್: killed
ಮಹಾರಾಷ್ಟ್ರ : ಭೀಕರ ರಸ್ತೆ ಅಪಘಾತ ̧ ಆರು ಮಂದಿ ಸಾವು
ಜಲ್ಗಾಂವ್ (ಮಹಾರಾಷ್ಟ್ರ): ಮೂರು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಜಲ್ಗಾಂವ್ನಲ್ಲಿ ಸಂಭವಿಸಿದ್ದು ಇಂದು ಬೆಳಗ್ಗೆ ಈ ಭೀಕರ ಅಪಘಾತ ನಡೆದಿದೆ. ಬೆಳಗ್ಗೆ 7ಗಂಟೆ ಸುಮಾರಿಗೆ...
ಕೊಡಗಿನಲ್ಲಿ ಕಾಡಾನೆ ದಾಳಿ: ನಿವೃತ್ತ ಐಜಿಪಿ ಪತ್ನಿ ದುರ್ಮರಣ
ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ನಿವೃತ್ತ ಐಜಿಪಿ ಪತ್ನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ತಿತಿಮತಿ ಸಮೀಪದ ಕೋಣನಕಟ್ಟೆ ಪ್ರದೇಶದಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಿವೃತ್ತ ಐಜಿಪಿ...
ಮಡಿಕೇರಿ ಜೈಲಿನಲ್ಲಿ ಭೀಕರ ಹತ್ಯೆ: ಹಳೇ ವೈಷಮ್ಯಕ್ಕೆ ವಿಚಾರಣಾಧೀನ ಕೈದಿ ಬಲಿ
ಮಡಿಕೇರಿ: ಮಡಿಕೇರಿ ಜಿಲ್ಲಾ ಕಾರಾಗೃಹದೊಳಗೆ ನಡೆದ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಟಿ. ಶೆಟ್ಟಿಗೇರಿ ನಿವಾಸಿ ಹೇಮಂತ್ (25) ಎಂದು ಗುರುತಿಸಲಾಗಿದೆ. ಜೂನ್ 1ರಂದು...
ಫಾರ್ಮ್ಹೌಸ್ನಲ್ಲಿ ಕಾಡಾನೆ ಕೊಂದು ಹೂತು ಹಾಕಿದ ಮಾಲೀಕ ಹಾಗೂ ಮೂವರು
ಧೆಂಕನಲ್(ಒಡಿಶಾ): ಕಾಡಾನೆ ಕೊಂದು ಹೂತು ಹಾಕಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾದ ಧೆಂಕನಲ್ ಜಿಲ್ಲೆಯ ಫಾರ್ಮ್ಹೌಸ್ವೊಂದರಲ್ಲಿ ಘಟನೆ ನಡೆದಿದ್ದು, ಅದರ ಮಾಲೀಕ ಸೇರಿದಂತೆ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು ಧೆಂಕನಲ್ ಜಿಲ್ಲೆಯ...
ಎನ್ಕೌಂಟರ್ನಲ್ಲಿ ಫಿನಿಷ್ : ಮಗನ ಸುಡೋ ಮುನ್ನ ಆ ಮುಸ್ಲಿಂ ಯುವಕನ ಹೆಣ ಬೀಳ್ಬೇಕು...
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ 17 ವರ್ಷದ ಸೂರ್ಯ ಪ್ರತಾಪ್ ಚೌಹಾಣ್‌ನನ್ನು ಬಕ್ರೀದ್ ದಿನ ಆತನ ನಾಲ್ವರು ಸ್ನೇಹಿತರೇ ಇರಿದು ಕೊಂದ ಘಟನೆ ನಡೆದಿದೆ. ಇದರಲ್ಲಿ ಪ್ರಮುಖ ಆರೋಪಿ ಅಸಾದ್ನ ಅಪ್ಪನೇ ಕೊಲೆಗೆ ಪ್ರೇರೇಪಣೆ...
ಮಗಳನ್ನೆ ಕೊಂದ ತಂದೆ , ವಿರೋಧದ ನಡುವೆ ಮದುವೆ
ನವಾಡ (ಬಿಹಾರ): ತಮ್ಮ ವಿರೋಧದ ನಡುವೆ ಮದುವೆಯಾಗಿದ್ದ ಪುತ್ರಿಯನ್ನು ಹೆತ್ತ ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಮಗಳ ಮೃತದೇಹವನ್ನು ಚೀಲದಲ್ಲಿ ತುಂಬಿ ನದಿಗೆ ಎಸೆದಿದ್ದಾನೆ. ಘಟನೆ ಬಿಹಾರದ ನವಾಡಾದಲ್ಲಿ ನಡೆದಿದೆ....
ಭಟ್ಕಳ ದುರಂತದಲ್ಲಿ ನೆರವೇರಿದ ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ..!
ಕಾರವಾರ : ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ ಶಾರದಾಹೊಳೆಯಲ್ಲಿ ಇಂದು ನೆರವೇರಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿದೆ....
ಚಿರತೆ ಕೊಂದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅರೆಸ್ಟ್..!
ಉಡುಪಿ : ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಯಡಮೊಗೆ ಗ್ರಾಮದ ಸಾಲಿಮಕ್ಕಿಯ ಮಂಜುನಾಥ...
ಪುಲ್ವಾಮಾ ದಾಳಿ ಸಂಚುಕೋರ ಹಂಝಾ ಬುರ್ಹಾನ್ ಪಾಕ್ ನೆಲದಲ್ಲೆ ಹತ್ಯೆ
ನವದೆಹಲಿ: ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಹಂಝಾ ಬುರ್ಹಾನ್‌ನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತರು ಹತ್ಯೆ ಮಾಡಿದ್ದಾರೆ. ಭಾರತಕ್ಕೆ ಬೇಕಾಗಿರುವ ಕುಖ್ಯಾತ ಉಗ್ರರನ್ನು ಪಾಕಿಸ್ತಾನದಲ್ಲಿ ಸರಣಿ ರೂಪದಲ್ಲಿ ಹತ್ಯೆ ಮಾಡುತ್ತಿರುವ ಅಪರಿಚಿತ...
ಹಿಟ್ ಅಂಡ್ ರನ್ಗೆ ಇಬ್ಬರು ಬಲಿ : ಹಾಸನ
ಹಾಸನ: ಅಪರಿಚಿತ ವಾಹನ ದಿಕ್ಕಿ ಹೊಡೆದ ಪರಿಣಾಮ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ಜಿಲ್ಲೆಯಲ್ಲಿ ನಡೆದಿದೆ. ಅರುಣ್ ಕುಮಾರ್ (26) ಪ್ರದೀಪ್ (23) ಮೃತ ಯುವಕರು. ಇವರನ್ನು...




















