ಮನೆ ಟ್ಯಾಗ್ಗಳು Killed

ಟ್ಯಾಗ್: killed

ಬಿಎಂಟಿಸಿ ಬಸ್‌ಗೆ ವೃದ್ಧ ಬಲಿ

0
ಬೆಂಗಳೂರು : ಬಿಎಂಟಿಸಿ ಬಸ್‌ಗೆ 65 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ನಡೆದಿದೆ. ವೆಂಕಟರಾಮಪ್ಪ (65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ...

ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸಾವು

0
ಶ್ರೀನಗರ : ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು...

ಆಪರೇಷನ್ ಪಿಂಪಲ್; ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್‌ – ಭಯೋತ್ಪಾದಕರ ಹತ್ಯೆ

0
ಶ್ರೀನಗರ : ಜಮ್ಮು ಮತ್ತು ಕಾಶ್ಮೀರಲ್ಲಿ ಉಗ್ರರ ಹೆಡೆಮುರಿ ಕಟ್ಟುವ ಸೇನಾ ಕಾರ್ಯ ಮುಂದುವರಿದಿದೆ. ಕುಪ್ವಾರ ಜಿಲ್ಲೆಯ ಕೆರಾನ್‌ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಇಂದು...

ರೈಲು ಡಿಕ್ಕಿ ಹೊಡೆದು ಆರು ಭಕ್ತರು ದುರ್ಮರಣ

0
ಲಕ್ನೋ : ಮಿರ್ಜಾಪುರದ ಚುನಾರ್ ರೈಲ್ವೆ ನಿಲ್ದಾಣದಲ್ಲಿ ಕಲ್ಕಾ ಮೇಲ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಆರು ಭಕ್ತರು ಸಾವನ್ನಪ್ಪಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ ವೇಗವಾಗಿ ಬಂದ ರೈಲು 7–8 ಯಾತ್ರಿಕರನ್ನು ಡಿಕ್ಕಿ...

ಸೇನೆಯೊಂದಿಗೆ ಗುಂಡಿನ ಚಕಮಕಿ – ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಸಾವು

0
ಇಂಪಾಲ್ : ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ...

ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!

0
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...

ಆಂಧ್ರದ ದೇವಸ್ಥಾನದಲ್ಲಿ ಕಾಲ್ತುಳಿತ – 9 ಭಕ್ತರು ಸಾವು

0
ಅಮರಾವತಿ : ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ...

ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ

0
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ. ಸಾವಿಗೀಡಾದ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ...

ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ

0
ಬೆಳಗಾವಿ : ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಬಳಿಕ ಮಾಜಿ ಪತ್ನಿಯನ್ನ ಪೊಲೀಸಪ್ಪ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪತ್ನಿಗೆ ಚಟ್ಟಕಟ್ಟಿ ಮನೆಯ ಹೊರಗಿನಿಂದ ಬೀಗ ಹಾಕಿಕೊಂಡು ಪೊಲೀಸಪ್ಪ ಕಾಣೆಯಾಗಿದ್ದ ಎನ್ನಲಾಗಿದೆ....

ಕದನ ವಿರಾಮ ಉಲ್ಲಂಘಿಸಿ ಪಾಕ್ ಏರ್‌ಸ್ಟ್ರೈಕ್‌ – ಮೂವರು ಅಫ್ಘಾನ್‌ ಕ್ರಿಕೆಟಿಗರು ಸಾವು

0
ಕಾಬೂಲ್‌ : ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮುಂದುವರೆದಿದೆ. ಕದನ ವಿರಾಮ ಉಲ್ಲಂಘಿಸಿ ತಡರಾತ್ರಿ ಪಾಕ್ ನಡೆಸಿದ ಮೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದ ಕ್ರಿಕೆಟ್‌ ಮಂಡಳಿ ಸಾಮಾಜಿಕ ಜಾಲತಾಣ...

EDITOR PICKS