ಟ್ಯಾಗ್: killed
ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು - ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ
ವಿಜಯಪುರ : ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ.
ಯುನಸ್ ಪಟೇಲ್ (35)...
ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಚಂಡೀಗಢ : ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬ ತನ್ನ ಪತ್ನಿ ಜೊತೆ ಜಗಳವಾಡಿ ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ.
ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್...
ಲಿವ್ ಇನ್ ಗೆಳತಿಯ ಕೊಂದು ನದಿಗೆಸೆದ ಪ್ರಿಯಕರ – ವಿಕೃತಿ ಮೆರೆದವ ಅಂದರ್
ಲಕ್ನೋ : ಇನ್‌ಸ್ಟಾಗ್ರಾಮ್‌ನಲ್ಲಿ ಅರಳಿದ ಪ್ರೀತಿ ಪ್ರಿಯತಮೆಯ ಭೀಕರ ಕೊಲೆಯಲ್ಲಿ ಕೊನೆಯಾದ ಪ್ರಕರಣ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಆಕಾಂಕ್ಷಾ (20) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಸೂರಜ್ ಕುಮಾರ್...
ರಸ್ತೆ ಗುಂಡಿಗೆ ಮೆಡಿಕಲ್ ರೆಪ್ ಬಲಿ
ಶಿವಮೊಗ್ಗ : ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿದ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಮಹೇಶ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ)...
ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಪಿತೃಕಾರ್ಯ
ಕಾರವಾರ : ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171 ದುರಂತಕ್ಕೀಡಾಗಿ 260 ಮಂದಿ ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತೃ ಪಕ್ಷ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ಮೃತರ ಪಿತೃಕಾರ್ಯ ನೆರವೇರಿಸಲಾಯಿತು.
ಜೂನ್ 12...
ಮಗಳ ಜೀವ ಉಳಿಸಲು ಹೋಗಿ ಅಳಿಯನಿಂದ ಹತ್ಯೆಯಾದ ಅತ್ತೆ
ಹಾಸನ : ಮಗಳ ಜೀವ ಉಳಿಸಲು ಹೋಗಿ ಅಳಿಯನಿಂದ ಅತ್ತೆ ಹತ್ಯೆಯಾದ ಘಟನೆ ಅರಕಲಗೂಡಿನ ರಾಮನಾಥಪುರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಫೈರೋಜಾಅಹದ್ (55) ಎಂದು ಗುರುತಿಸಲಾಗಿದೆ.
ರಸೂಲ್ ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿಗೆ ನೀಡುತ್ತಿದ್ದ...
ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ...
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; 11 ಮಂದಿ ಸಾವು..!
ಶ್ರೀನಗರ : ರಾಂಬನ್ ಮತ್ತು ರಿಯಾಸಿ ಜಿಲ್ಲೆಗಳ ರಾಜ್‌ಗಢ ಮತ್ತು ಮಹೋರ್ ಪ್ರದೇಶಗಳಲ್ಲಿ ಶನಿವಾರ ಮಧ್ಯರಾತ್ರಿ ಎರಡು ಬಾರಿ ಮೇಘಸ್ಫೋಟ ಸಂಭವಿಸಿದ್ದು, ಒಂದೇ ಕುಟುಂಬದ 7 ಸದಸ್ಯರು ಸೇರಿದಂತೆ ಕನಿಷ್ಠ 11 ಜನರು...
ವೈಷ್ಣೋದೇವಿ ಭೂಕುಸಿತದಲ್ಲಿ 32 ಜನ ಸಾವು; ಮೃತಪಟ್ಟವರಿಗೆ ಮೋದಿ ಸಂತಾಪ…!
ನವದೆಹಲಿ : ವೈಷ್ಣೋದೇವಿ ಭೂಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ದುಃಖ ವ್ಯಕ್ತಪಡಿಸಿದ್ದಾರೆ. ಈ ದುರಂತದಿಂದ ಹಾನಿಗೊಳಗಾದವರಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ...




















