ಟ್ಯಾಗ್: killing
ಮಡಿಕೇರಿ ಜೈಲಿನಲ್ಲಿ ಭೀಕರ ಹತ್ಯೆ: ಹಳೇ ವೈಷಮ್ಯಕ್ಕೆ ವಿಚಾರಣಾಧೀನ ಕೈದಿ ಬಲಿ
ಮಡಿಕೇರಿ: ಮಡಿಕೇರಿ ಜಿಲ್ಲಾ ಕಾರಾಗೃಹದೊಳಗೆ ನಡೆದ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಟಿ. ಶೆಟ್ಟಿಗೇರಿ ನಿವಾಸಿ ಹೇಮಂತ್ (25) ಎಂದು ಗುರುತಿಸಲಾಗಿದೆ. ಜೂನ್ 1ರಂದು...
ಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ..!
ದಾವಣಗೆರೆ : ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಅತಾವುಲ್ಲಾ (46) ಎಂದು ಗುರುತಿಸಲಾಗಿದೆ. ಭದ್ರಾವತಿಯ ಶೇಖ್ ದಸ್ತುಗಿರಿ, ಜಬೀವುಲ್ಲಾ...
ಮನೆಯಲ್ಲಿದ್ದ ಚಿನ್ನಾಭರಣ ಸಮೇತಪತ್ನಿ ಎಸ್ಕೇಪ್: ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದಪತಿ!
ತುಮಕೂರು: ಮನಕಲುಕುವ ದಾರುಣ ಘಟನೆಯೊಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಅಕ್ರಮ ಸಂಬಂಧ ಹಾಗೂ ಪಲಾಯನದಿಂದ ಮನನೊಂದ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ,...
ಹೆಂಡತಿ ಬಿಟ್ಟು ಹೋಗಿದ್ದಕ್ಕೆ, ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ
ತುಮಕೂರು : ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ...
ಪಾಕಿಸ್ತಾನ ಸೇನೆಯಿಂದ ಕೊಲೆ – ಕಾಬೂಲ್ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ, ಕ್ರಿಕೆಟರ್ ರಶೀದ್...
ಕಾಬೂಲ್ : ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಆಟಗಾರರು ಖಂಡಿಸಿದ್ದಾರೆ. ಪಾಕಿಸ್ತಾನ ಸೇನೆಯಿಂದ ಹತ್ಯೆ ನಡೆದಿದೆ ಎಂದು ರಶೀದ್ ಖಾನ್ ಕಿಡಿಕಾರಿದ್ದಾರೆ. ಪವಿತ್ರ ರಂಜಾನ್ ತಿಂಗಳಲ್ಲಿ ಪಾಕಿಸ್ತಾನದ...
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಹತ್ಯೆ ಪ್ರಕರಣ – ಆರೋಪಿಗಳಿಗೆ ಜಾಮೀನು ಮಂಜೂರು
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹಸುವಿನ ಮಾಲೀಕ ಚಂದು, ಸಿದ್ದರಾಜು, ಸಂಪು ಹಾಗೂ ಗಣೇಶ ಎಂಬವರು ಹುಲಿ ಕೊಂದ ಆರೋಪ...
ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಬಂಧನ..!
ಹಾಸನ : ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ.
ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್...
ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಚಿಕ್ಕಮಗಳೂರು : ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ.
ಗಣೇಶ್ ಗೌಡ (38) ಮೃತ...
ಕಲ್ಲಿನಿಂದ ತಲೆ ಜಜ್ಜಿ ದೇಗುಲದ ಅರ್ಚಕನ ಬರ್ಬರ ಹತ್ಯೆ
ವಿಜಯಪುರ : ಜಿಲ್ಲೆಯ ಅರಕೇರಿ ಅಮೋಘಸಿದ್ಧ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ, ಯುವಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಅಮಸಿದ್ಧ ಬಿರಾದಾರ (35) ಎಂದು ಗುರುತಿಸಲಾಗಿದೆ.
ಮೃತ ಯುವಕನನ್ನು ಅರ್ಚಕನಾಗಿ...



















