ಟ್ಯಾಗ್: kodagu
ಕೊಡಗಿನಲ್ಲಿ ವೇಶ್ಯಾವಟಿಕೆ ದಂಧೆ – ಇಬ್ಬರು ಅರೆಸ್ಟ್..!
ಕೊಡಗು : ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಮಾಹಿತಿ ವರದಿಯಾಗಿದೆ.
ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಬಂಧಿತರು. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ, ಆರೋಪಿಗಳು...
ಕೊಡಗಿನಲ್ಲಿ ನಿರಂತರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು..!
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮೇ ತಿಂಗಳಿನಿಂದಲ್ಲೇ ನಿರಂತರ ಮಳೆಯಾಗುತ್ತಿರುವುದರಿಂದ ನಾನಾ ರೀತಿಯ ಅವಾಂತರ ಮುಂದುವರೆದಿದೆ. ಅಲ್ಲದೆ ಸುರಿಯುತ್ತಿರುವ ಮಳೆಯ ಪರಿಣಾಮ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲೂಕಿನ ಹಲವಾರು ಭಾಗದಲ್ಲಿ...
ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ..!
ಮಡಿಕೇರಿ : ಕರ್ನಾಟಕದ ಕಾಶ್ಮೀರ ಮತ್ತು ಭಾರತದ ಸ್ಕಾಟ್ಲೆಂಡ್ ಎಂದು ಕರೆಸಿಕೊಳ್ಳುವ ಕೊಡಗಿನಲ್ಲಿ ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ ಎಂದು ದುಷ್ಟರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ.
ಕೊಡಗಿನ ವಾತಾವರಣ, ಮಳೆ, ಟೂರಿಸಂಗೆ...
ಕೊಡಗು: ಪ್ರೇಯಸಿಯ ಪತಿಯನ್ನು ಕೊಲೆ ಮಾಡಲು ಯತ್ನಿಸಿದ ಪೊಲೀಸ್ ಪೇದೆ ಬಂಧನ
ಕೊಡಗು: ಪೊಲೀಸ್ ಪೇದೆಯೋರ್ವ ಕೊಲೆ ಮಾಡಲು ಯತ್ನಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಎಂಬಲ್ಲಿ ನಡೆದಿದೆ.
ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ...
ಕೊಡಗಿನ 104 ಕಡೆಗಳಲ್ಲಿ ಭೂಕುಸಿತದ ಭೀತಿ: 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್
ಮಡಿಕೇರಿ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ...
ಮಡಿಕೇರಿ: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ
ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ.
ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ...
ಕೊಡಗಿನಲ್ಲಿ ಭಾರೀ ಮಳೆ: ಲಕ್ಷ್ಮಣ ತೀರ್ಥ ನದಿಯಲ್ಲಿ ಒಳಹರಿವು ಹೆಚ್ಚಳ
ಹುಣಸೂರು: ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದಿದೆ. ವಿದ್ಯುತ್ ಕಂಬಗಳು ಧರೆಗುರುಳಿವೆ. ಬೆಳೆಗಳಿಗೂ ಹಾನಿಯಾಗಿದೆ.
ದಿನವಿಡಿ ಸುರಿಯುತ್ತಿರುವ...
ಶಿಥಿಲಾವಸ್ಥೆ ಯಲ್ಲಿ ಸೇತುವೆ: ಜೀವ ಭಯದಲ್ಲೇ ಜನರ ಸಂಚಾರ
ಕೊಡಗು(Kodagu): ಜಿಲ್ಲೆಯಾದ್ಯಂತ ಸುರಿದ ಬಾರಿ ಮಳೆಯ ಪರಿಣಾಮ ಮೊಂಣ್ಣಗೇರಿಯ ಸೇತುವೆಯ ಎರಡೂ ಕಡೆ ಮಣ್ಣು ಕೊಚ್ಚಿ ಹೋಗಿದ್ದು ರಸ್ತೆಯ ಸಂಪರ್ಕವಿಲ್ಲದ ಕಾರಣ ಗ್ರಾಮಸ್ಥರು ಜೀವ ಕೈಯಲ್ಲಿಡಿದು ಸೇತುವೆ ದಾಟುತ್ತಲ್ಲಿದ್ದಾರೆ.
ಮಡಿಕೇರಿ ತಾಲೂಕಿನ ಗಾಳಿಬೀಡು ಪಂಚಾಯಿತಿಗೆ...
ಮಂಡ್ಯ – ಕೊಡಗು ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ: ಜನರಲ್ಲಿ ಆತಂಕ
ಮಂಡ್ಯ/ ಕೊಡಗು: ಮಂಡ್ಯದ ಕೆಲವು ಹಳ್ಳಿಗಳಲ್ಲಿ ಹಾಗೂ ಕೊಡಗು ಜಿಲ್ಲೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಮುಂಜಾನೆ 4.30ರಿಂದ 4.45ರ ಸಮಯದಲ್ಲಿ ಮಂಡ್ಯ ಜಿಲ್ಲೆ ತಾಲೂಕಿನ ಗ್ರಾಮಗಳಾದ ಮಾದಾಪುರ,...




















