ಟ್ಯಾಗ್: Kogilu
ಕೋಗಿಲು ಲೇಔಟ್; 37 ಕುಟುಂಬ ಹೊರತುಪಡಿಸಿ ಉಳಿದವರೆಲ್ಲ, ಹೊರಗಿನವರು
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿ 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಬೇರೆ ಕಡೆಯಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್,...
ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ – ಕೃಷ್ಣಬೈರೇಗೌಡ
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜವಾಗಿದೆ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇಂದು ವಿದೇಶ ಪ್ರವಾಸ...
ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ; ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ..!
ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಸಂಬಂಧ ಒಂದೆಡೆ ರಾಜಕೀಯ ಜಟಾಪಟಿಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ಜೈಬಾ ತಬಸ್ಸುಮ್ ಮತ್ತಿತರರು...














