ಟ್ಯಾಗ್: Kolar
ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!
ಕೋಲಾರ : ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಸಾಕಷ್ಟು ಕುತೂಹಲಗಳ ನಡುವೆ ಮುಗಿದಿದ್ದು, ಸತತವಾಗಿ ಹನ್ನೆರಡು ಗಂಟೆಗಳ ಕಾಲ ನಡೆದ ಮರು ಎಣಿಕೆ...
ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ..!
ಕೋಲಾರ : ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು.
ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ....
ಮನೆ ಮುಂದೆ ಆಟವಾಡುತ್ತಿದ್ದ, ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ..!
ಕೋಲಾರ : ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ಪತ್ತೆಯಾದ ಮೃತದೇಹಗಳನ್ನು ಧನ್ಯಬಾಯಿ (13), ಚೈತ್ರಾಬಾಯಿ (13)...
ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು
ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ...
ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶ
ಕೋಲಾರ : 2023ರ ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ಕು ವಾರದ ಒಳಗೆ ಮರು ಎಣಿಕೆ ಮಾಡಿ, ಹೊಸದಾಗಿ ಚುನಾವಣಾ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್...
ಕೋಲಾರ: ಮಂಕಿಕ್ಯಾಪ್ ಗ್ಯಾಂಗ್ ಭೇದಿಸಿದ ಪೊಲೀಸರು
ಕೋಲಾರ: ಕಳೆದ ಎರಡು ತಿಂಗಳಿಂದ ಕೋಲಾರ ನಗರದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಸಿಕ್ಕ ಸಿಕ್ಕಿದ್ದನ್ನು ದೋಚಿ ಪರಾರಿಯಾಗುತ್ತಿದ್ದ ಮಂಕಿಕ್ಯಾಪ್ ಕಳ್ಳರ ಗ್ಯಾಂಗ್ ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯ ಬೆಂಗಳೂರಿನ ಮಂಕಿಕ್ಯಾಪ್...
ಕೋಲಾರ: ಅಂಬೇಡ್ಕರ್ ವಸತಿ ನಿಲಯದಲ್ಲಿ ಬೆಳಿಗ್ಗೆ ತಿಂಡಿ ಸೇವಿಸಿದ್ದ 18 ಮಕ್ಕಳು ಅಸ್ವಸ್ಥ
ಕೋಲಾರ: ತಾಲ್ಲೂಕಿನ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮದಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ಶುಕ್ರವಾರ ಬೆಳಿಗ್ಗೆ ತಿಂಡಿ ತಿಂದಿದ್ದ 18 ಮಕ್ಕಳು ಅಸ್ವಸ್ಥರಾಗಿದ್ದಾರೆ.
ದೋಸೆ ಚಟ್ನಿ ತಿಂದ ಐವರು ವಾಂತಿ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಹೊಟ್ಟೆ...

















