ಟ್ಯಾಗ್: Kollegal Police
ಹೊಸ ಕಾರಿಗೆ ಮಾದಪ್ಪನ ಪೂಜೆ… ಹಿಂದಿರುಗುವ ದಾರಿಯಲ್ಲೇ ಕಾರು ಪಲ್ಟಿ! ಭಕ್ತರು ಶಾಕ್!
ಚಾಮರಾಜನಗರ: ಹೊಸ ಕಾರು ಖರೀದಿಸಿದ ಸಂತೋಷದಲ್ಲಿ ದೇವರ ಆಶೀರ್ವಾದ ಪಡೆಯಲು ತೆರಳಿದ್ದ ಕುಟುಂಬಕ್ಕೆ ಅನಿರೀಕ್ಷಿತ ಆಘಾತ ಎದುರಾಗಿದೆ. ಮಾದಪ್ಪನ ದರ್ಶನ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಹೊಸ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್...














