ಟ್ಯಾಗ್: koppal
ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ನಾಲ್ವರು ಬಂಧನ..!
ಕೊಪ್ಪಳ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಡಿಯಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಜೇಂದ್ರಗಡ ಮೂಲದ ಲಕ್ಷ್ಮಣ, ಬಸವರಾಜ್, ಯಲಬುರ್ಗಾ ತಾಲೂಕಿನ ಮುತ್ತುರಾಜ್ ಹಾಗೂ ಶಶಿಕುಮಾರ್‌ನನ್ನು...
ಹುಟ್ಟುಹಬ್ಬದ ದಿನವೇ ಮಗ ಸಾವು – ಅಂಗಾಂಗ ದಾನ ಮಾಡಿದ ಪೋಷಕರು
ಕೊಪ್ಪಳ : ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ, ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ...
ಶಕ್ತಿದೇವತೆ ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಹಣ, ಚಿನ್ನಾಭರಣ ಸಂಗ್ರಹ
ಕೊಪ್ಪಳ : ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಇಂದು ಮಾಡಲಾಗಿದೆ. ಸತತ ಮೂರು ದಿನಗಳ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ...
ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್
ಕೊಪ್ಪಳ : ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್‌ಐನ್ನು ಅಮಾನತು ಮಾಡಿ ಕೊಪ್ಪಳ ಎಸ್‌ಪಿ ರಾಮ್ ಅರಸಿದ್ದಿ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ...
ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಕೊಲೆ
ಕೊಪ್ಪಳ : ಫಿಲ್ಮಿ ಸ್ಟೈಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.
ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ...
ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಲೋಕಸಭಾ ಸಂಸದ ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ...
ದಲಿತ ಮಹಿಳೆಗೆ ಅವಹೇಳನ ಆರೋಪ – ಯತ್ನಾಳ್ ವಿರುದ್ಧ ಎಫ್‌ಐಆರ್
ಕೊಪ್ಪಳ : ದಲಿತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಕುರಿತು ಕೊಪ್ಪಳ ನಗರದ ದಲಿತ ಸಂಘಟನೆಯ ಯುವ...
ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾ ದಾಳಿ
ಕೊಪ್ಪಳ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಕೊಪ್ಪಳದ ನಗರಸಭೆ ಕಚೇರಿ,...
ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ – ಎಂ.ಬಿ.ಪಾಟೀಲ್
ಕೊಪ್ಪಳ : ಬಜಾಜ್ ಗ್ರೂಪ್ ಜೊತೆಗಿನ ಸಹಭಾಗಿತ್ವದ ಮುಕಂದ ಸುಮಿ ಕಂಪನಿ ಮೂಲಕ ಕೊಪ್ಪಳದಲ್ಲಿನ ಉಕ್ಕು ತಯಾರಿಕಾ ಘಟಕದಲ್ಲಿ 2,345 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದನ್ನು ಸುಮಿಟೊಮೊ ಖಚಿತಪಡಿಸಿದೆ.
ಈ ಕುರಿತು ಬೃಹತ್...
ದೆಹಲಿ ಅಂಗಳ ತಲುಪಿದ ಕೊಪ್ಪಳದ ಗವಿಸಿದ್ದಪ್ಪ ಹತ್ಯೆ ಕೇಸ್ – ಅಮಿತ್ ಶಾ
ಕೊಪ್ಪಳ : ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಹತ್ಯೆ ಪ್ರಕರಣ ಇದೀಗ ದೆಹಲಿ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ,...




















