ಟ್ಯಾಗ್: koppal
ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ
ಕೊಪ್ಪಳ : ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಭರವಸೆ ನೀಡಿದ್ದಾರೆ.
ಕೊಪ್ಪಳದ ಕುಕನೂರು ಪಟ್ಟಣಕ್ಕೆ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮಕ್ಕೆಂದು ಆಗಮಿಸಿದ್ದರು. ಕಾರ್ಯಕ್ರಮ...
ಕೊಪ್ಪಳ: ಅಂಗನವಾಡಿ ಮೇಲ್ಛಾವಣಿ ಕಾಂಕ್ರಿಟ್ ಬಿದ್ದು 4 ಮಕ್ಕಳಿಗೆ ಗಾಯ
ಕೊಪ್ಪಳ: ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ದಿಡೀರನೆ ಉದುರಿ ಬಿದ್ದಿದ್ದರಿಂದ ನಾಲ್ವರು ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ನಗರದಲ್ಲಿ ನಡೆದಿದೆ.
ಮಹೆಬೂಬ್ ನಗರದಲ್ಲಿರೋ 11 ನೇ ಅಂಗನವಾಡಿ ಕೇಂದ್ರದ...
ಅಪರಿಚಿತ ವಾಹನ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಒಣಬಳ್ಳಾರಿ ಬಳಿಯ ರಾ.ಹೆ 50 ರಲ್ಲಿ ನಡೆದಿದೆ.
ರಾಮಣ್ಣ(55) ಮೃತಪಟ್ಟ ಎಎಸ್ಐ.
ಮುನಿರಾಬಾದ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ...
ಕೊಪ್ಪಳ: ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು
ಕೊಪ್ಪಳ: ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ, ಮಗಳು, ಮೊಮ್ಮಗ ಸೇರಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ರಾಮೇಶ್ವರಿ ( 50), ಮಗಳು ವಸಂತಾ...














