ಟ್ಯಾಗ್: krishna river
ಆಲಮಟ್ಟಿ ಜಲಾಶಯದಲ್ಲಿ ಕೇವಲ, 9 ಟಿಎಂಸಿಯಷ್ಟು ನೀರು; ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರ..!
ವಿಜಯಪುರ : ಪಂಚನದಿಗಳ ಬೀಡು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯಲ್ಲಿ ಇದೀಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಈ ಜಿಲ್ಲೆಯ...
ಪ್ರವಾಹ ಎದುರಿಸಿದ್ದ ಕೃಷ್ಣೆಯ ಒಡಲು ಈಗ ಖಾಲಿ ಖಾಲಿ..!
ಯಾದಗಿರಿ : ಪ್ರವಾಹ ಎದುರಿಸಿದ್ದ ಕೃಷ್ಣಾ ನದಿಯ ಒಡಲು ಈಗ ರಣ ಬಿಸಿಲಿನಿಂದಾಗಿ ಖಾಲಿಯಾಗಿದೆ. ಯಾದಗಿರಿ ಜಿಲ್ಲೆಯ ರೈತರ ಜೀವನಾಡಿ ಕೃಷ್ಣಾ ನದಿ. ಮಳೆಗಾಲದಲ್ಲಿ ಪ್ರವಾಹ ಎದುರಿಸಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ...
ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ..!
ರಾಯಚೂರು : ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಬಳಿ ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ ನಡೆದಿದ್ದು, ಬಲಗೈ ತುಂಡಾಗಿದೆ. ಮೊಸಳೆ ದಾಳಿಯಿಂದ ಕೈ ಕಳೆದುಕೊಂಡ ಕುರಿಗಾಹಿ ಹೊನ್ನಗುಡೆಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ...
ಭಾರೀ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ...
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮಳೆಯಬ್ಬರದಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು, ನದಿಯ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಸೇರಿ 40 ಕುಟುಂಬಗಳು ಸಿಲುಕಿವೆ.
ಬೆಳಗಾವಿಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ...
ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಆಯತಪ್ಪಿ ಯುವಕ ನೀರುಪಾಲು
ಚಿಕ್ಕೋಡಿ:ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಯುವಕನೋರ್ವ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ನೈವದ್ಯ ಬಿಡಲು ಹೋದಾಗ ಆಯಾ ತಪ್ಪಿ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದಂತಹ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಸೋಮವಾರ ಸಂಜೆ...














