ಟ್ಯಾಗ್: KRS
ಕೆಆರ್‌ಎಸ್ ನಲ್ಲಿ ರೌಡಿ ಶೀಟರ್ ಗಳ ಪೆರೇಡ್
ಶ್ರೀರಂಗಪಟ್ಟಣ: ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪೆರೇಡ್‌ನ್ನು ಕೆಆರ್‌ಎಸ್ ಪೊಲೀಸ್ ಠಾಣಾ ಆವರಣದಲ್ಲಿ ನಡೆಸಲಾಯಿತು.
ಸುಮಾರು 25 ಕ್ಕೂ ಹೆಚ್ಚು ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳು ಪೆರೇಡ್ ನಲ್ಲಿ...
ಕೆ.ಆರ್.ಎಸ್ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ಹೊರಹರಿವು: ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಮನವಿ
ಮಂಡ್ಯ:ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತಿದೆ. ಜುಲೈ 30ರಂದು ಸಂಜೆ 7:00 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು...
ಕೆಆರ್‌ಎಸ್ ಡ್ಯಾಂನಿಂದ 1.3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಎಚ್ಚರ ವಹಿಸಲು ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಕಣಿವೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಕೆಆರ್‌ಎಸ್ ಅಣೆಕಟ್ಟೆಗೆ 1 ಲಕ್ಷ ಕ್ಯೂಸೆಕ್ಗೂ ಹೆಚ್ಚು ಒಳಹರಿವು ಇರುವುದರಿಂದ 1,30,000 ಕ್ಯೂಸೆಕ್ಗೂ ಹೆಚ್ಚು ನೀರನ್ನು ಅಣೆಕಟ್ಟೆಯಿಂದ...
ಜುಲೈ 29 ರಂದು ಮೈದುಂಬಿದ ಕಬಿನಿಗೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ
ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ.
ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ...
ಕೆ.ಆರ್.ಎಸ್ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಕಾವೇರಿ ನದಿಗೆ: ಸುರಕ್ಷಿತ ಸ್ಥಳಗಳಿಗೆ ತೆರಳಲು...
ಮಂಡ್ಯ:ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿ ರುವುದರಿಂದ ಕೆ.ಆರ್.ಎಸ್ ಜಲಾಶಯದಿಂದ ಈಗಾಗಲೇ 70,000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿತ್ತು, ಮಳೆ ಹೆಚ್ಚಾಗಿರುವುದರಿಂದ ಸುಮಾರು 1,00,000 ದಿಂದ 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ...
2 ವರ್ಷಗಳ ನಂತರ ಕೆಆರ್‌ಎಸ್ ಜಲಾಶಯ ಭರ್ತಿ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆಯು ಎರಡು ವರ್ಷಗಳ ಬಳಿಕ ಬುಧವಾರ ಸಂಜೆ ವೇಳೆಗೆ ಭರ್ತಿಯಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗೆ ನೀರು ತಲುಪಿದೆ. ಜಲಾಶಯದಲ್ಲಿ ಪ್ರಸಕ್ತ 49.452 ಟಿಎಂಸಿ ಅಡಿ...
ಗಂಗಾರತಿ ಮಾದರಿಯಲ್ಲಿ ಕೆಆರ್‌ಎಸ್ ಜಲಾಶಯದಲ್ಲಿ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್
ಮಂಡ್ಯ: ಗಂಗಾರತಿ ಮಾದರಿಯಲ್ಲಿ ಕೆಆರ್‌ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ...
ಕೆಆರ್ಎಸ್ನಿಂದ ಯಾವುದೇ ಕ್ಷಣದಲ್ಲಾದರೂ ನೀರು ಹೊರಕ್ಕೆ: ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು...
ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ...
115 ಅಡಿಗೆ ಏರಿಕೆಯಾದ ಕೆಆರ್‌ಎಸ್ ಜಲಾಶಯ: ಭರ್ತಿಗೆ 9 ಅಡಿ ಬಾಕಿ
ಶ್ರೀರಂಗಪಟ್ಟಣ:ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯಕ್ಕೆ ಒಳ ಹರಿವು ಪ್ರಮಾಣ ಅಧಿಕವಾಗಿ ಬರುತ್ತಿದ್ದು,ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 115 ಅಡಿಗೆ ಏರಿಕೆ ಕಂಡು ಬಂದಿದೆ. ಇನ್ನು ಜಲಾಶಯ ಭರ್ತಿಗೆ ಕೇವಲ 9 ಅಡಿಗಳು ಬಾಕಿ...