ಟ್ಯಾಗ್: KRS Dam
ಕೆಆರ್‌ಎಸ್ ಜಲಾಶಯ ನೀರಿನ ಮಟ್ಟ ಕುಸಿತ; ಪುರಾತನ ದೇವಾಲಯ ಗೋಚರ..!
ಮಂಡ್ಯ : ಹಳೇ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟೆ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕೆ.ಆರ್ ಸಾಗರ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಶ್ರೀ ನಾರಾಯಣಸ್ವಾಮಿ ದೇಗುಲ 2023ರ ನಂತರ ಮತ್ತೆ ಸಂಪೂರ್ಣ...
ಬೆಂಗಳೂರಿಗೆ ಜಲಕಂಟಕದ ಭೀತಿ; 90 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ..!
ಮಂಡ್ಯ : ರಾಜ್ಯದಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಜನರಿಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ...
ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ; ಮಯುವಕ ನಾಪತ್ತೆ..!
ಮಂಡ್ಯ : ಮೀನುಗಾರಿಕೆಗೆ ದೋಣಿಯಲ್ಲಿ ತೆರಳಿದ್ದ ವೇಳೆ ಬಿರುಗಾಳಿಗೆ ದೋಣಿ ಮಗುಚಿಕೊಂಡ ಪರಿಣಾಮ ಯುವಕ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಹಿನ್ನೀರಿನಲ್ಲಿ ಜರುಗಿದೆ.
ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿ ಗ್ರಾಮದ...
ಕೆಆರ್‌ಎಸ್ ಡ್ಯಾಮ್ ನಲ್ಲಿ ನೀರಿನ ಮಟ್ಟ ಭಾರಿ ಕುಸಿತ : ರಾಜ್ಯದಲ್ಲಿ ಕುಡಿಯುವ ನೀರಿಗೂ ಬಂತು...
ಮೈಸೂರು, ಗುರುವಾರ (ಏಪ್ರಿಲ್ 30) ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಡ್ಯಾಂನ ಸಂಗ್ರಹ ಮಟ್ಟ 94 ಅಡಿಗೆ ಇಳಿದಿದ್ದು, ಇದರಿಂದ ಲಭ್ಯ ನೀರಿನ ಪ್ರಮಾಣ 278...
ಬೇಸಿಗೆ ಆರಂಭದಲ್ಲೇ, 99 ಅಡಿಗೆ ಕುಸಿದ ಕೆಆರ್‌ಎಸ್ ಡ್ಯಾಂ
ಮಂಡ್ಯ : ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಒಂದು ವೇಳೆ...
110 ಅಡಿಗೆ ಕುಸಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ..!
ಮಂಡ್ಯ : ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಇಂದು 110.44 ಅಡಿಗೆ ಕುಸಿದಿದೆ. ಹೀಗಿದ್ದರು ಸಹ ಮುಂದಿನ ಜೂನ್, ಜುಲೈ ತಿಂಗಳಿನವರೆಗೆ...
ಕೆಆರ್‌ಎಸ್ ಭದ್ರತೆಗೆ ಇರೋದು ಕೇವಲ 4 ಸಿಸಿಟಿವಿ, 65 ಸಿಬ್ಬಂದಿ ಮಾತ್ರ
ಮಂಡ್ಯ : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ದೆಹಲಿಯ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಗೊಂಡ ಘಟನೆ ದೇಶದ ಜನರನ್ನು ಆತಂಕಗೊಳಿಸಿದೆ. ಈ ಘಟನೆಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ...
ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ಜನರಿಗೆ ಅಲರ್ಟ್
ಮಂಡ್ಯ : ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಕೆಆರ್‌ಎಸ್ ಡ್ಯಾಂ ಸಂಪೂರ್ಣ...
ಕೆ.ಆರ್.ಎಸ್ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಧಾರಕಾರ ಮಳೆ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದ ರೈತರ ಜೀವನಾಡಿ ಕೆ.ಆರ್.ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಭರ್ತಿಯಾಗಿದೆ. ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನ...


















