ಟ್ಯಾಗ್: KRS
ಜುಲೈ 29 ರಂದು ಮೈದುಂಬಿದ ಕಬಿನಿಗೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ
ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ.
ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ...
ಕೆ.ಆರ್.ಎಸ್ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಕಾವೇರಿ ನದಿಗೆ: ಸುರಕ್ಷಿತ ಸ್ಥಳಗಳಿಗೆ ತೆರಳಲು...
ಮಂಡ್ಯ:ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿ ರುವುದರಿಂದ ಕೆ.ಆರ್.ಎಸ್ ಜಲಾಶಯದಿಂದ ಈಗಾಗಲೇ 70,000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿತ್ತು, ಮಳೆ ಹೆಚ್ಚಾಗಿರುವುದರಿಂದ ಸುಮಾರು 1,00,000 ದಿಂದ 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ...
2 ವರ್ಷಗಳ ನಂತರ ಕೆಆರ್‌ಎಸ್ ಜಲಾಶಯ ಭರ್ತಿ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆಯು ಎರಡು ವರ್ಷಗಳ ಬಳಿಕ ಬುಧವಾರ ಸಂಜೆ ವೇಳೆಗೆ ಭರ್ತಿಯಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗೆ ನೀರು ತಲುಪಿದೆ. ಜಲಾಶಯದಲ್ಲಿ ಪ್ರಸಕ್ತ 49.452 ಟಿಎಂಸಿ ಅಡಿ...
ಗಂಗಾರತಿ ಮಾದರಿಯಲ್ಲಿ ಕೆಆರ್‌ಎಸ್ ಜಲಾಶಯದಲ್ಲಿ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್
ಮಂಡ್ಯ: ಗಂಗಾರತಿ ಮಾದರಿಯಲ್ಲಿ ಕೆಆರ್‌ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ...
ಕೆಆರ್ಎಸ್ನಿಂದ ಯಾವುದೇ ಕ್ಷಣದಲ್ಲಾದರೂ ನೀರು ಹೊರಕ್ಕೆ: ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು...
ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ...
115 ಅಡಿಗೆ ಏರಿಕೆಯಾದ ಕೆಆರ್‌ಎಸ್ ಜಲಾಶಯ: ಭರ್ತಿಗೆ 9 ಅಡಿ ಬಾಕಿ
ಶ್ರೀರಂಗಪಟ್ಟಣ:ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯಕ್ಕೆ ಒಳ ಹರಿವು ಪ್ರಮಾಣ ಅಧಿಕವಾಗಿ ಬರುತ್ತಿದ್ದು,ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 115 ಅಡಿಗೆ ಏರಿಕೆ ಕಂಡು ಬಂದಿದೆ. ಇನ್ನು ಜಲಾಶಯ ಭರ್ತಿಗೆ ಕೇವಲ 9 ಅಡಿಗಳು ಬಾಕಿ...
















