ಟ್ಯಾಗ್: KSOU VC Recruitment 2026
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ..!
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ...











