ಟ್ಯಾಗ್: ksrtc
ಎಲ್ಲ ಕೆಎಸ್ ಆರ್ ಟಿಸಿ ಬಸ್ ಗಳಿಗೂ ಕ್ಯುಆರ್ ಕೋಡ್ ಟಿಕೆಟ್ ವಿಸ್ತರಣೆ
ಬೆಂಗಳೂರು: ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್‌ಆರ್‌ಟಿಸಿ ಬಸ್ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆ್ಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್ ಗಳಲ್ಲಿ ಕ್ಯುಆರ್ ಕೋಡ್...
ಕನಕಪುರ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ
ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಕನಕಪುರದಲ್ಲಿ ನಡೆದಿದೆ.
ಆದರೆ, ಆಸ್ಪತ್ರೆಯಲ್ಲಿ ಒಂದು ಮಗು ಸಾವನ್ನಪ್ಪಿದೆ. ಏಳು ತಿಂಗಳ ಗರ್ಭಿಣಿಯಾಗಿದ್ದ ರಜಿಯಾ ಬಾನು...
ದಸರಾ ರಜೆ: ಕೆಎಸ್ ಆರ್ ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ
ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ...
ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿ ವಿದ್ಯಾರ್ಥಿಗಳು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಸೋಮವಾರ (ಸೆ....
ಗುತ್ತಿಗೆ ಆಧಾರಿತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರ ಸಂಬಳ ಕಡಿತ: ಕರ್ತವ್ಯಕ್ಕೆ ಗೈರಾದ ಚಾಲಕರು
ಸುಳ್ಯ: ಕೆ.ಎಸ್.ಆರ್.ಟಿ.ಸಿ.ಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವ ಪುತ್ತೂರು ವಿಭಾಗದ ಕೆಲ ಚಾಲಕರಿಗೆ ಸಂಬಳದಲ್ಲಿ ಕಡಿತಗೊಳಿಸಿ ಪಾವತಿ ಮಾಡಿರುವ ಆರೋಪ ಕೇಳಿ ಬಂದಿತ್ತು. ಇದರಿಂದ ಅಸಮಾಧಾನಗೊಂಡಿರುವ ಗುತ್ತಿಗೆ ಆಧಾರಿತ ಚಾಲಕರು ಕರ್ತವ್ಯಕ್ಕೆ...
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್ ಆರ್ ಟಿಸಿ ನಿಗಮದಿಂದ 1500 ಹೆಚ್ಚುವರಿ ಬಸ್
ಬೆಂಗಳೂರು : ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಹಾಗೂ ಭಾನುವಾರದ ಕಾರಣ ಕರಾರಸಾ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟಂಬರ್ 5 ರಿಂದ 7 ರವರೆಗೆ ಬೆಂಗಳೂರಿನಿಂದ 1500 ಹೆಚ್ಚುವರಿ ವಾಹನಗಳ ವಿಶೇಷ...
ಇಂದು ಕೆಪಿಎಸ್ ಸಿ ಪರೀಕ್ಷೆ: ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದ ಕೆಎಸ್ಆರ್ ಟಿಸಿ
ಬೆಂಗಳೂರು: ಇಂದು ನಡೆಯಲಿರುವ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಕೆಎಸ್ ಆರ್ ಟಿಸಿಯು...
ತುಮಕೂರು: ಕೆಎಸ್ಆರ್ ಟಿಸಿ ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವು
ತುಮಕೂರು: ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಬೈಕ್ ಸವಾರ ಬಸ್ ಗೆ ಸಿಲುಕಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮೃತ ವ್ಯಕ್ತಿ ತುಮಕೂರು ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ (49)...
ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಂಕಿ: ಕಾರ್ಯಾಚರಣೆ, ತಪ್ಪಿದ ಅಪಾಯ
ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.31ರ ಬುಧವಾರ ಬೆಳಗ್ಗೆ ಸಂಭವಿಸಿದೆ.
ಸುಳ್ಯದ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಿಂದ ಕೊಯನಾಡು ಭಾಗಕ್ಕೆ ತೆರಳಬೇಕಾಗಿದ್ದ ಬಸ್...
ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ ವ್ಯವಸ್ಥೆ
ಬೆಂಗಳೂರು: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ‘ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ ಮಷೀನ್’ ಬಳಕೆಯು ಪ್ರಾಯೋಗಿಕವಾಗಿ 150 ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಆರಂಭಗೊಳ್ಳಲಿದೆ. ಸಾಧಕ–ಬಾಧಕಗಳನ್ನು ಪರಿಶೀಲಿಸಿದ ಬಳಿಕ ಎಲ್ಲ ಬಸ್‌ಗಳ...


















