ಟ್ಯಾಗ್: Kumara Bangarappa
ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ; ಕುಮಾರ ಬಂಗಾರಪ್ಪ
ಶಿವಮೊಗ್ಗ: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಲಿದೆ. 30 ವರ್ಷಗಳಿಂದ ರಾಜಕಾರಣದಲ್ಲಿದ್ದು, ಒಬಿಸಿ ಸಮುದಾಯಕ್ಕೆ ಆದ್ಯತೆ ನೀಡುವುದಾದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಸುದ್ದಿಗಾರರ ಜತೆ ಹೇಳಿದರು.
ಎಲ್ಲರನ್ನು...