ಟ್ಯಾಗ್: Kunigal
ಕುಣಿಗಲ್‌ನಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ತಾಯಿ, ಮಗಳ ಸಾವು
ಕುಣಿಗಲ್: ತಾಲ್ಲೂಕಿನ ಲಾಳಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ತಾಯಿ, ಮಗಳು ಮೃತಪಟ್ಟಿದ್ದು ಬೆಂಗಳೂರಿನ ಜಯಮಾಲಾ (59), ರಾಜೇಶ್ವರಿ (42) ಮೃತರು. ಇವರು ರಾಯಚೂರು ನಗರದವರು....
ಹೆಂಡತಿ ಬಿಟ್ಟು ಹೋಗಿದ್ದಕ್ಕೆ, ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ
ತುಮಕೂರು : ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ...
ಕುಣಿಗಲ್ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ
ನೆಲಮಂಗಲ : ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಎರಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಆರು ಮಂದಿ...
ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ
ತುಮಕೂರು: ಕುಣಿಗಲ್ ಬಳಿಯ ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕುಣಿಗಲ್ ತಾಲೂಕಿನ ಸೊಬಗಾನಹಳ್ಳಿ ನಿವಾಸಿ ಸುಮಾ ಮೃತ ದುರ್ದೈವಿ.
ಟೆಕ್ಕಿ ಸುಮಾ ಅವರು ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ...
ಕುಣಿಗಲ್: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
ಕುಣಿಗಲ್: ಕಳೆದ ಒಂದೇ ರಾತ್ರಿಯಲ್ಲಿ (ನ.12) ಸರಣಿ ಕಳ್ಳತನವಾಗಿರುವುದು ತಾಲೂಕಿನ ಹುತ್ರಿದುರ್ಗ ಹೋಬಳಿ ಕೆಂಪನಹಳ್ಳಿ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.
ತಾಲೂಕಿನ ಹುತ್ರಿದುರ್ಗ ಹೋಬಳಿ ಕೆಂಪನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಹಾಗೂ ಗ್ರಾಮ ಪಂಚಾಯತ್...
ಕುಣಿಗಲ್: ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಸ್ನೇಹಿತನ ಕೊಲೆ
ಕುಣಿಗಲ್: ಇಬ್ಬರು ಸ್ನೇಹಿತರ ನಡುವೆ ವೈಮನಸ್ಸು ಉಂಟಾಗಿ ಹಾಲೋ ಬ್ಲಾಕ್ ಇಟ್ಟಿಗೆಯಿಂದ ಓರ್ವನ ತಲೆಗೆ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಪಟ್ಟಣದ ಕೆ.ಆರ್.ಎಸ್ ಅಗ್ರಹಾರದಲ್ಲಿ ಸೋಮವಾರ (ಆ.12) ನಡೆದಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ...

















