ಟ್ಯಾಗ್: lakes
ಬೆಳಗಾವಿ ಜಿಲ್ಲೆಯಲ್ಲಿ ನೀರಿಲ್ಲದೆ ಬತ್ತಿದ ಕೆರೆಗಳು
ಬೆಳಗಾವಿ: ಸಪ್ತನದಿಗಳ ಜಿಲ್ಲೆ ಬೆಳಗಾವಿಯಲ್ಲಿ ನದಿ, ಕೆರೆ, ಹಳ್ಳ - ಕೊಳ್ಳಗಳು ಬರಿದಾಗುತ್ತಿವೆ. ಇವುಗಳನ್ನೇ ನೆಚ್ಚಿಕೊಂಡಿದ್ದ ಜನ - ಜಾನುವಾರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಅಂತರ್ಜಲ ಮಟ್ಟ ಕೂಡ ಕುಸಿದಿರುವುದು ಆತಂಕಕ್ಕೆ...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ಗಣೇಶ ವಿಸರ್ಜನೆಗೆ ಬಿಬಿಎಂಪಿಯಿಂದ 41 ಕೆರೆ; ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ..!
ಬೆಂಗಳೂರು : ಇಂದು ಗಣೇಶ ಚತುರ್ಥಿ ಹಬ್ಬ., ಹಲವರು ಗಣೇಶನನ್ನು ಕೂರಿಸಿದ ದಿನವೇ ವಿಸರ್ಜನೆ ಮಾಡುತ್ತಾರೆ. ಈ ಹಿನ್ನೆಲೆ ಬಿಬಿಎಂಪಿಯು ನಗರದ ಪ್ರಮುಖ ಕೆರಗಳ ಕಲ್ಯಾಣಿಯಲ್ಲಿ ವಿಸರ್ಜನೆಗೆ ಸಿದ್ಧತೆ ಮಾಡಿಕೊಂಡಿದ್ದು, 41 ಕೆರೆ...













