ಟ್ಯಾಗ್: lakhs
ಮೀನು ವ್ಯಾಪಾರಿಯಿಂದ ಲಕ್ಷ ಲಕ್ಷ ನಾಣ್ಯಗಳನ್ನು ಕೊಟ್ಟು ಬುಲೆಟ್ ಬೈಕ್ ಖರೀದಿ
ಆಂಧ್ರಪ್ರದೇಶ (ಮೇ 25) : ಬಾಲ್ಯದ ಕನಸೊಂದನ್ನು ನನಸು ಮಾಡಿಕೊಳ್ಳಲು ವ್ಯಕ್ತಿಯೊಬ್ಬರು ಮೂರು ವರ್ಷಗಳ ಕಾಲ ಸತತವಾಗಿ ಶ್ರಮಿಸಿ, ವಿಭಿನ್ನ ರೀತಿಯಲ್ಲಿ ಬೈಕ್ಖರೀದಿಸಿರುವ ಅಪರೂಪದ ಘಟನೆಯೊಂದು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ. ಬಾಪಟ್ಲಾ...
ಲಕ್ಷದ ಬ್ಯಾಗ್, ಬೂಟ್ಸ್ ಧರಿಸಿದ ಐಶ್ವರ್ಯ ರೈ – ಕೇನ್ಸ್‌ಗೂ ಮುನ್ನವೇ ಏರ್‌ಪೋರ್ಟ್ ಲುಕ್...
ಪ್ರತಿಷ್ಠಿತ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗವಹಿಸಲು ಫ್ರಾನ್ಸ್ಗೆ ಹೊರಟಿದ್ದ ನಟಿ ಐಶ್ವರ್ಯ ರೈ ಬಚ್ಚನ್ ಅವರ ಏರ್‌ಪೋರ್ಟ್ ಲುಕ್ ಎಲ್ಲರ ಗಮನ ಸೆಳೆದಿದೆ. 2.1 ಲಕ್ಷ ರೂ. ಮೌಲ್ಯದ ಗುಸ್ಸಿ ಬ್ಯಾಗ್ ಹಾಗೂ...
ವಿಜಯ್ ಗ್ಯಾರಂಟಿಗಳಿಗೆ ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? – ಹೆಚ್‌ಡಿಕೆ
ಹಾಸನ : ತಮಿಳುನಾಡಿನ ಬಜೆಟ್ ವರ್ಷಕ್ಕೆ 3.40 ಲಕ್ಷ ಕೋಟಿ ಇದೆ. ಆದರೆ, ವಿಜಯ್ ಉಚಿತ ಗ್ಯಾರಂಟಿಗಳನ್ನು ನೀಡಲು 6 ರಿಂದ 7 ಲಕ್ಷ ಕೋಟಿ ಬೇಕು. ಅದ್ಯಾವ ರೀತಿ ಹಣ ಹೊಂದಿಸುತ್ತಾರೆ...
ರಾಜಕಾರಣಿಗಳಿಗೆ ರಾಹುಲ್ ಗಾಂಧಿ ಆಪ್ತ ಎಂದು ಹೇಳಿ ಲಕ್ಷ ಲಕ್ಷ ಹಣ ಲೂಟಿ
ಡೆಹ್ರಾಡೂನ್ ಬುಧವಾರ (ಮೇ 06) ವಿಪಕ್ಷ ನಾಯಕ ರಾಹುಲ್ ಗಾಂಧಿಯ ಅವರ ಹೆಸರನ್ನು ಹೇಳಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ಮೋಸ ಮಾಡುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಕಂಡು...
ಯುವಕನನ್ನು ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ..!
ಬೆಂಗಳೂರು : ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ನಡೆದಿದೆ. ಯುವಕನ ಬೈಕ್ ಸಮೇತ 31 ಲಕ್ಷದ 38 ಸಾವಿರ...
ಮಾಂಜ್ರಾ ಪ್ರವಾಹದ ಎಫೆಕ್ಟ್ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ
ಬೀದರ್ : ಜಿಲ್ಲೆಯಲ್ಲಿ ಸಂಭವಿಸಿದ್ದ, ಮಾಂಜ್ರಾ ಪ್ರವಾಹದಿಂದಾಗಿ ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಸಾವಿರಾರು ಎಕರೆಯಲ್ಲಿ ಪ್ರವಾಹದ ನೀರು ಬರೋಬ್ಬರಿ 10 ದಿನಗಳ ಕಾಲ ನಿಂತು ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದೆ....
















