ಟ್ಯಾಗ್: Lakhtar
ಗುಜರಾತ್ ಹೈವೇಯಲ್ಲಿ ಯಾತ್ರಿಕರ ಮೇಲೆ ಹರಿದ ಟ್ರಕ್ – 7 ಮಂದಿ ಸಾವು..!
ಗುಜರಾತ್ : ವೇಗವಾಗಿ ಬಂದ ಟ್ರಕ್ ಯಾತ್ರಿಕರ ಮೇಲೆ ಹರಿದ ಪರಿಣಾಮ 6 ಯಾತ್ರಿಕರು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ಹೆದ್ದಾರಿಯಲ್ಲಿ ನಡೆದಿದೆ. ರಾಜ್‌ಕೋಟ್‌ನ ಗಡ್ಕಾ ಗ್ರಾಮದಿಂದ ದೇಕಾವಾಲಾದಲ್ಲಿರುವ ದೇವಸ್ಥಾನಕ್ಕೆ...












