ಟ್ಯಾಗ್: Lakshmi Hebbalkar
ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟ; 10–12 ಸಚಿವರ ಪಟ್ಟಿ ಇಂದು ಪ್ರಕಟ...
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ 10 ರಿಂದ 12 ಮಂದಿ ಶಾಸಕರ ಅಂತಿಮ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆ ಇದೆ. ಬುಧವಾರ ಸಂಜೆ 4.05ಕ್ಕೆ ಲೋಕಭವನದ...
ಹಿಂದೂ ಮಹಿಳೆ & ನೆರವು ಕೇಳಿದ್ದ, ಮುಸ್ಲಿಂ ಮಹಿಳೆ ಅಮ್ಮ-ಮಗಳು; ಹೆಬ್ಬಾಳ್ಕರ್‌ಗೆ ಬಿಜೆಪಿ ತಿರುಗೇಟು..!
ಉಡುಪಿ : ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಮುಂದೆ ಹಿಂದೂ ಮಹಿಳೆ ಕರೆತಂದು ನೆರವು ಕೇಳಿದ್ದ ಮುಸ್ಲಿಂ ಮಹಿಳೆಯರ ಫೋಟೊ ಹಿಂದಿನ ಅಸಲಿ ಸತ್ಯ ಬಯಲಾಗಿದೆ. ಹಿಂದೂ ಮಹಿಳೆ ಮತ್ತು ಮನವಿ ಮಾಡಿದ್ದವರು ಅಮ್ಮ-ಮಗಳು...
ಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ – ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ : ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರವಾಗಿದ್ದು, ಆದರೆ ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ. ಅವರಿಗೆ ನಾವು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು. ಉಡುಪಿಯಲ್ಲಿ...
ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಸಿರಿಧಾನ್ಯ ಲಡ್ಡು ವಿತರಣೆ..!
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಸಿರಿಧಾನ್ಯ ಲಡ್ಡು ವಿತರಣೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಸಿರಿಧಾನ್ಯ ಲಡ್ಡು ಪೂರೈಕೆ ಮಾಡಲಾಗಿದೆ. ಅಂಗನವಾಡಿ...
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚನೆ – ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು : ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ ಗಸ್ತು ತಿರುಗಲಿದೆ. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮಹಿಳಾ...
ಕೇಸರಿ ಧ್ವಜ ವಿವಾದ; ಉಡುಪಿ ಜಿಲ್ಲಾಧಿಕಾರಿ ಬೆನ್ನಿಗೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ : ಉಡುಪಿ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ವಿವಾದಕ್ಕೆ ಗ್ರಾಸವಾಗಿತ್ತು. ಆ ವಿಚಾರವಾಗಿ ಜಿಲ್ಲಾ ಉಸ್ತುವಾರಿ...
ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಇಬ್ಬರು ಚಾಕು ಇರಿದು ಪರಾರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಮೇಲೆ ಚಾಕು ದಾಳಿ...
ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ – ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಗೃಹಲಕ್ಷ್ಮಿ ಹಣ, ಬಾಕಿ ವಿಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊನೆಗೂ ಸತ್ಯ ಒಪ್ಪಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣ 2 ತಿಂಗಳ ಹಣ ಬಾಕಿಯಿದೆ. ನನ್ನ ಮಾತಿನಿಂದ ತಪ್ಪಾಗಿದ್ದರೆ, ವಿಷಾದ ವ್ಯಕ್ತಪಡಿಸುತ್ತೇವೆ ಎಂದು...
ʻಗೃಹಲಕ್ಷ್ಮಿʼ ಕದನ; ಲಕ್ಷ್ಮಿ ಹೆಬ್ಬಾಳ್ಕರ್ ಸದನದ ಗೌರವ ಕಳೆದ್ರು – ಆರ್.ಅಶೋಕ್ ಕಿಡಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಎರಡು ತಿಂಗಳ ಗೃಹಲಕ್ಷ್ಮಿ ಕಂತು ಬಾಕಿ ವಿಚಾರ ಕೋಲಾಹಲ ಸೃಷ್ಟಿಸಿತ್ತು. ಈ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತು ಬಂದಿಲ್ಲ ಅಂತ ಮೊನ್ನೆ ಸದನದಲ್ಲಿ ಶಾಸಕ ಮಹೇಶ್...
ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್ – 30 ಸಾವಿರದಿಂದ 3 ಲಕ್ಷದವರೆಗೆ ಪರ್ಸನಲ್ ಲೋನ್ ಭಾಗ್ಯ
ಬೆಂಗಳೂರು : ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಇನ್ಮುಂದೆ ಮಹಿಳೆಯರು 30,000ದಿಂದ 3 ಲಕ್ಷದವರೆಗೆ ವೈಯಕ್ತಿಕ ಲೋನ್ ಪಡೆಯಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದನ್ನು ಆರು ಲಕ್ಷಕ್ಕೆ ಹೆಚ್ಚಿಸಲು ಲಕ್ಷ್ಮಿ...






















