ಟ್ಯಾಗ್: Lakshmi Hebbalkar
ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ; ಹೆಬ್ಬಾಳ್ಕರ್ ಸಹೋದರ
ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕಣದಿಂದ ಹಿಂದೆ ಸರಿದಿದ್ದಾರೆ.
ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆ...
ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವ ತನಕ ಗ್ಯಾರಂಟಿ ರದ್ದಾಗದು: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಭಾದಿತವಾಗಿದ್ದು, ನಿರಂತರವಾಗಿರುತ್ತದೆ. ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿರುವ ತನಕ ಯೋಜನೆ ರದ್ದಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ "ಗ್ಯಾರಂಟಿ" ಭರವಸೆ ನೀಡಿದ್ದಾರೆ.
ಅಪಘಾತದಲ್ಲಿ...
ಬಾಣಂತಿ, ಹಸುಗೂಸು ಸಾವು ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಸಂಭವಿಸಿರುವ ಬಾಣಂತಿಯರು ಹಸುಗೂಸುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ...
ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
ವಿಜಯಪುರ: ಪಂಚಮಸಾಲಿ ಮೀಸಲಾತಿ ಹೋರಾಟ ಪಕ್ಷಾತೀತವಾದ ಹೋರಾಟವಾಗಿದ್ದು, ಅದರಲ್ಲಿ ರಾಜಕಾರಣ ಇಲ್ಲ. ನಾನೂ ಹೋರಾಟದ ಮುಂಚೂಣಿಯಲ್ಲಿದ್ದೆ,ಈಗಲೂ ಹೋರಾಟ ಮಾಡುತ್ತಿದ್ದೇನೆ” ಎಂದು ಬುಧವಾರ(ನ27) ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಹೊರ ಭಾಗದ...
ಎಪಿಎಲ್, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗೃಹಲಕ್ಷ್ಮೀ ಹಣ ಬರಲಿದೆ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟೊದಿಲ್ಲವೋ ಅಂತವರಿಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದು...
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪಿತೂರಿ ಅಜೆಂಡಾ. ಸಿದ್ದರಾಮಯ್ಯ ಸಾಹೇಬರು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ...
ಬಾಲ್ಯವಿವಾಹದಲ್ಲಿ ಕರ್ನಾಟಕ 2ನೇ ಸ್ಥಾನ; ಇದು ತಲೆತಗ್ಗಿಸುವ ವಿಚಾರ- ಲಕ್ಷ್ಮೀ ಹೆಬ್ಬಾಳ್ಕರ್
ದಕ್ಷಿಣ ಕನ್ನಡ: ಬಾಲ್ಯವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ(ಜು.13) ಮಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯ...














