ಟ್ಯಾಗ್: Lamborghini car
ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಗಿನಿ ಕಾರು
ಮುಂಬೈ(ಮಹಾರಾಷ್ಟ್ರ್ರ): ಮುಂಬೈನ ಕರಾವಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಲ್ಯಾಂಬೋರ್ಗಿನಿ ಕಾರಿನಲ್ಲಿ ಇದ್ದಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ 10.20ರ ಸುಮಾರಿಗೆ ಈ ಘಟನೆ ನಡೆದಿದೆ. ತಕ್ಷಣವೇ ಘಟನಾ ಸ್ಥಳಕ್ಕೆ...











