ಟ್ಯಾಗ್: land
ಜಮೀನು ಖರೀದಿ, ಒಂದೇ ಕುಟುಂಬದ 6 ಮಂದಿ ಕೊಲೆ : ಭೀಮಾತೀರದಲ್ಲಿ ಘಟನೆ
ವಿಜಯಪುರ : ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಜಮೀನಿನಲ್ಲಿ ಭೀಕರ ಕೊಲೆ ನಡೆದಿದ್ದು, ಆರು ಜನರು ಕೊಲೆಯಾಗಿದ್ದಾರೆ. ದುಂಡಪ್ಪ ನಿರಾಳೆ (65), ಸಹೋದರರಾದ ಶಿವಪುತ್ರ ನಿರಾಳೆ...
ಶುಂಠಿ ಬೆಳೆಯ ಹಾವಳಿ , ಭೂಮಿ ಬಾಡಿಗೆ ಕೊಟ್ಟು ಕೂತ ರೈತರು : ಹಾವೇರಿ
ಜಿಲ್ಲೆಯ ರೈತರು, ಇತ್ತೀಚಿನ ದಿನಗಳಲ್ಲಿ ಶುಂಠಿ ಬೆಳೆಯತ್ತ ಹೆಚ್ಚು ಒಲುವು ತೋರುತ್ತಿದ್ದಾರೆ. ಶುಂಠಿ ಬೆಳೆಯುವ ಹಲವು ಕಂಪನಿಗಳು ಜಿಲ್ಲೆಗೆ ಲಗ್ಗೆ ಇಟ್ಟಿದ್ದು, ಲಕ್ಷಾಂತರ ರೂಪಾಯಿ ನೀಡಿ ಕೃಷಿ ಜಮೀನು ಬಾಡಿಗೆ ಪಡೆಯುತ್ತಿವೆ. ಅದರ...
ಬೆಂಗಳೂರು : ಕನಕಪುರ-ನೆಲಮಂಗಲ ಸುತ್ತಮುತ್ತ ಯೋಜನೆ ಅನುಷ್ಠಾನಕ್ಕೆ ಮುನ್ನವೇ ಹೆಚ್ಚಾದ ಭೂಮಿ ಬೆಲೆ
ಬೆಂಗಳೂರು: ನಗರದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳವನ್ನು ಕರ್ನಾಟಕ ಸರ್ಕಾರ ಇನ್ನೂ ಅಧಿಕೃತವಾಗಿ ಅಂತಿಮಗೊಳಿಸದಿದ್ದರೂ, ಈ ಮಹತ್ವಾಕಾಂಕ್ಷಿ ಯೋಜನೆಯ ಸುತ್ತ ಹುಟ್ಟಿಕೊಂಡಿರುವ ಊಹಾಪೋಹಗಳು ಈಗಾಗಲೇ ದಕ್ಷಿಣ ಮತ್ತು ಪಶ್ಚಿಮ ಬೆಂಗಳೂರಿನ ಹೊರವಲಯಗಳಲ್ಲಿ ಭೂ...
ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಅಪರೂಪದ ಮದುವೆಯೊಂದು ನಡೆದಿದೆ. ಎಟಿಎಂನಿಂದ ಪರಿಚಯವಾಗಿ ಪ್ರೀತಿ ಬಲೆಯಲ್ಲಿ ಬಿದ್ದಿದ್ದ, ಜೋಡಿ ಇದೀಗ ಜಾತಿ ಸಂಕೋಲೆ ಮೀರಿ ಸಪ್ತಪದಿ ತುಳಿದಿದ್ದಾರೆ.
ಎರಡು ಮನೆಯವರ ಒಪ್ಪಿಗೆ ಪಡೆದು ಪರಿಶಿಷ್ಟ ಜಾತಿಯ ಹುಡುಗಿ...
ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು..!
ಚಾಮರಾಜನಗರ : ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ.
ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು...
ಸರ್ಕಾರದ ಖರಾಬು ಜಾಗದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ
ಮೈಸೂರು : ಸರ್ಕಾರಿ ಖರಾಬು ಜಾಗದಲ್ಲಿ ವ್ಯಕ್ತಿಯೊಬ್ಬ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿದ್ದಾನೆ. ಪ್ರಕರಣ ಬೆಳಕಿಗೆ ಬಂದು 2 ವರ್ಷ ಕಳೆದರೂ ಅಧಿಕಾರಿಗಳು ಜಾಗ ವಶಪಡಿಸಿಕೊಳ್ಳಲು ಮೀನಾಮೇಷ ಎಣಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ...
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಾಗಿದ್ದ, ಸರ್ಕಾರಿ ಜಾಗದಲ್ಲಿ ಪೇ & ಪಾರ್ಕ್ ವ್ಯವಹಾರ – ಒತ್ತುವರಿ...
ಮೈಸೂರು : ನಗರದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ತಾಲೂಕು ಆಡಳಿತ ಶಾಕ್ ನೀಡಿದೆ. ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸರ್ವೆ ನಂ. 87ರ 38 ಗುಂಟೆ ಸರ್ಕಾರಿ...
ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರಿನಲ್ಲಿ ಜಿಲ್ಲಾ ಉತ್ಸವ..!
ರಾಯಚೂರು : ಎರಡು ದಶಕಗಳ ಬಳಿಕ ರಾಯಚೂರಿನಲ್ಲಿ ನಡೆಯುತ್ತಿರುವ ಜಿಲ್ಲಾ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಉತ್ಸವಕ್ಕೆ ಚಾಲನೆ...
ಮಂಡ್ಯದ ಗ್ರಾಮ ಪಂಚಾಯ್ತಿ ಇ-ಖಾತೆಗಳಲ್ಲಿ ಭೂ ಅಕ್ರಮ..!
ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಭೂ ಅಕ್ರಮಗಳು ವ್ಯಾಪಕವಾಗಿ ಸದ್ದು ಮಾಡುತ್ತಿವೆ. ನಾಗಮಂಗಲದಲ್ಲಿ ಬಗರ್ ಹುಕುಂನಲ್ಲಿ ಕೋಟ್ಯಂತ್ಯರ ರೂಪಾಯಿ ಅಕ್ರಮವಾದ ಬೆನ್ನಲ್ಲೇ ಇದೀಗ ಮಂಡ್ಯದ ಗ್ರಾಮ ಪಂಚಾಯತಿಯಲ್ಲಿ ಮತ್ತೊಂದು ಅಕ್ರಮ...
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್; ಜಮೀನು ವಶಕ್ಕೆ, ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ..!
ಮೈಸೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್ ಸಿಗ್ನಲ್ ದೊರೆತಿದೆ. ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ 20 ಎಕ್ರೆ ಜಮೀನು ಒತ್ತುವರಿದಾರರಿಂದ ವಶಕ್ಕೆ ಪಡೆಯುವಲ್ಲಿ ಜಿಲ್ಲಾಡಳಿತ...




















