ಟ್ಯಾಗ್: landslide
ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಗ್ರಾಮಸ್ಥರಲ್ಲಿ ಆತಂಕ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಗ್ರಾಮ...
ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ...
ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ
ಶಿಮ್ಲಾ : ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು. ಕಾಂಗ್ರಾ ಜಿಲ್ಲೆಯ ಗಗ್ಗಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯನ್ನು...
ಮಲೆನಾಡು ಭಾಗದಲ್ಲಿ ಭಾರಿ ಮಳೆ – ಬಿಸಿಲೆ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ
ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.
ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ...
ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ಭೂಸಮಾಧಿ; 1,000ಕ್ಕೂ ಹೆಚ್ಚು ಜನ ಬಲಿ..!
ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತವು ಇಡೀ ಗ್ರಾಮವನ್ನು ನೆಲಸಮಗೊಳಿಸಿದೆ. ಭೂಕುಸಿತವು 1,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಈ ಅವಘಡದಲ್ಲಿ ಬದುಕುಳಿದಿದ್ದು, ಮಾತ್ರ ಒಬ್ಬನೇ...
ಭಾರೀ ಮಳೆ; ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದ್ದು, 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು,...
ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ: ರೈಲು ಸಂಚಾರ ಸ್ಥಗಿತ
ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ....
ಕೊಡಗಿನ 104 ಕಡೆಗಳಲ್ಲಿ ಭೂಕುಸಿತದ ಭೀತಿ: 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್
ಮಡಿಕೇರಿ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ...
ಕೇರಳ: ಗುಡ್ಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆ
ಕೇರಳ: ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಕೋಳಿಕ್ಕೋಡ್ ನಲ್ಲಿ 9 ಬಾರಿ ಭೂಕುಸಿತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ...
ವಯನಾಡು ಭೂಕುಸಿತ: ಮಂಡ್ಯ ಮೂಲದ ಕುಟುಂಬ ಸಂಕಷ್ಟದಲ್ಲಿ
ಮಂಡ್ಯ : ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂ ಕುಸಿತದಲ್ಲಿ ಮಂಡ್ಯ ಮೂಲದ ಮಹಿಳೆ ಹಾಗು ಕುಟುಂಬದವರು ಸಿಲುಕಿರುವ ಬಗ್ಗೆ ವರದಿಯಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಭೂ ಕುಸಿತದಲ್ಲಿ...




















