ಟ್ಯಾಗ್: Landslides
ಶ್ರೀಲಂಕಾದಲ್ಲಿ ನಿರಂತರ ಮಳೆಯಿಂದ ಪ್ರವಾಹ, ಭೂಕುಸಿತ
ಕೊಲಂಬೊ : ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು,...
ವಿಯೆಟ್ನಾಂನಲ್ಲಿ ಭಾರೀ ಮಳೆಗೆ ಪ್ರವಾಹ, ಭೂಕುಸಿತ
ಹನೋಯ್ : ವಿಯೆಟ್ನಾಂನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಲ್ಲಿ 41 ಜನರು ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ ಮಧ್ಯ ವಿಯೆಟ್ನಾಂನ ಹಲವಾರು ಭಾಗಗಳಲ್ಲಿ 150 ಸೆಂ.ಮೀಗಿಂತ ಹೆಚ್ಚಿನ ಮಳೆಯಾಗಿದೆ. ಇದು...
ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ...
ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ – 6 ಮಂದಿ ಸಾವು, 11 ಮಂದಿ ನಾಪತ್ತೆ..!
ಉತ್ತರಾಖಂಡ : ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ಭಾರೀ ಮಳೆಯಾಗುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ.
ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ನೆನ್ನೆ (ಶುಕ್ರವಾರ) ಮುಂಜಾನೆಯಿಂದ ಭಾರೀ ಮಳೆಯಾಗಿದ್ದು,...














