ಟ್ಯಾಗ್: Laxman Savadi
ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು – ಲಕ್ಷ್ಮಣ ಸವದಿ
ಬೆಳಗಾವಿ : ನಮ್ಮ ಸಮಿತಿ ಸದಸ್ಯರ ಸಂಖ್ಯೆ ಒಂಬತ್ತಾಗುತ್ತೋ? ಹನ್ನೊಂದಾಗುತ್ತೋ? ಹದಿನೈದಾಗುತ್ತೋ ನೋಡೋಣ. ಮೇಲೆ ಕುಳಿತವನು ಆಟ ಆಡಿಸ್ತಾನೆ. ನಾವೆಲ್ಲ ಗೊಂಬೆಗಳು, ಹೇಳಿದಂತೆ ಆಟ ಆಡುತ್ತೇವೆ ಎಂದು ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್...












