ಟ್ಯಾಗ್: leaves
ಮೋದಿ ಮಿತವ್ಯಯ ಕರೆ ಬೆನ್ನಲ್ಲೇ, ಕಾರು ಬಿಟ್ಟು ಬುಲೆಟ್ ಏರಿ, ವಿಧಾನ ಭವನಕ್ಕೆ ಬಂದ...
ಮುಂಬೈ : ಇಂಧನ ಬಳಕೆ ಕಡಿಮೆ ಮಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಸಚಿವ ಆಶಿಶ್ ಶೆಲಾರ್ ಅವರು ಕಾರು ಬಿಟ್ಟು ರಾಯಲ್ ಎನ್‌ಫೀಲ್ಡ್ ಬುಲೆಟ್ 350ನಲ್ಲಿ ವಿಧಾನ ಭವನಕ್ಕೆ ಬಂದಿದ್ದಾರೆ....
ಶನೇಶ್ವರ ಸ್ವಾಮಿಯ ದರ್ಶನಕ್ಕೆ ಹೊರಟ ಉಪ ಮುಖ್ಯಮಂತ್ರಿ : ಡಿ.ಕೆ. ಶಿವಕುಮಾರ್
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು–ಪುದುಚೇರಿ ಪ್ರವಾಸ ಕೈಗೊಂಡಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಪುದುಚೇರಿಯ ತಿರುನಲ್ಲಾರ್ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಪ್ರಸಿದ್ಧ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ...
ಪತಿ ಗರ್ಭಿಣಿ ಪತ್ನಿ ಬಿಟ್ಟು ಮತ್ತೊಂದು ಮದ್ವೆಗೆ ರೆಡಿ : ತುಮಕೂರಿನ ಜೆರಾಕ್ಸ್ ಅಂಗಡಿಯಲ್ಲಿ...
ತುಮಕೂರಿನಲ್ಲಿ ಏಳು ವರ್ಷಗಳ ಕಾಲ ಪ್ರೀತಿಸಿ, ಮನೆಯವರ ವಿರೋಧದ ನಡುವೆಯೂ ಮದುವೆಯಾದ ಯುವತಿಯೊಬ್ಬರು ಗರ್ಭಿಣಿಯಾದಾಗ, ಆಕೆಯ ಪತಿ ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ ಎನ್ನಲಾಗಿದೆ . ಇದೀಗ ಆರು ತಿಂಗಳ ಗರ್ಭಿಣಿಯಾಗಿರುವ...
ಭೀಕರ ದೋಣಿ ದುರಂತ ಸುಮಾರು 9 ಮಂದಿ ಸಾವು : ಜಬಲ್ಪುರ್
ಮಧ್ಯಪ್ರದೇಶದ ಜಬಲ್ಪುರ್ ಸಮೀಪದ ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ ಎನ್ನಲಾಗಿದೆ. ನರ್ಮದಾ ನದಿಯಲ್ಲಿ ಪ್ರವಾಸಿಗರನ್ನು ಹೊತುಕೊಂಡು ಹೊಗುತ್ತಿದ್ದ ಕ್ರೂಸ್ ದೋಣಿಯು ಮಗುಚಿ ಬಿದ್ದ ಪರಿಣಾಮ ಸುಮಾರು...
ಜಿ20 ಶೃಂಗಸಭೆ – ದಕ್ಷಿಣ ಆಫ್ರಿಕಾ ಪ್ರವಾಸ ಹೊರಟಿರುವ ಪ್ರಧಾನಿ ಮೋದಿ
ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ.
ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ,...
ಪವರ್ ಶೇರಿಂಗ್ ಕೋಲಾಹಲದ ಮಧ್ಯೆ ದೆಹಲಿಗೆ ತೆರಳಿದ ಡಿಸಿಎಂ ಡಿಕೆಶಿ
ಬೆಂಗಳೂರು : ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ಆಗುತ್ತಾ ಎಂಬ ಕುತೂಹಲ ಹೆಚ್ಚಾಗಿದೆ. ಪವರ್ ಶೇರಿಂಗ್ ಕೋಲಾಹಲದ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸಿದ್ದಾರೆ. ಇವತ್ತು...
ಭರ್ಜರಿ ಸಿಕ್ಸ್ – ಸ್ವಸ್ತಿಕ್ ಚಿಕಾರ ಸಿಡಿಲ ಅಬ್ಬರಕ್ಕೆ ಎದುರಾಳಿ ಪಡೆ ತತ್ತರ..!
ಉತ್ತರ ಪ್ರದೇಶ್ ಟಿ20 ಲೀಗ್ನ 29ನೇ ಪಂದ್ಯದಲ್ಲಿ ಸ್ವಸ್ತಿಕ್ ಚಿಕಾರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ, ಸ್ವಸ್ತಿಕ್ ನೋಯ್ಡಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ...
ಮುಖ್ಯಕೋಚ್ ಹುದ್ದೆಗೆ ಗುಡ್‌ಬೈ – ಫ್ರಾಂಚೈಸಿಯಿಂದ ಹೊರಬಂದ ರಾಹುಲ್ ದ್ರಾವಿಡ್
ಜೈಪುರ : 2026ರ ಐಪಿಎಲ್ ಟೂರ್ನಿಗೂ ಮುನ್ನವೇ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯಕೋಚ್ ಹುದ್ದೆಯಿಂದ ಕೆಳಗಿಳಿದಿದ್ದಾರೆ. 2025ರ ಐಪಿಎಲ್ ಟೂರ್ನಿ ವೇಳೆ ರಾಜಸ್ಥಾನ್ ತಂಡದ ಕೋಚ್ ಆಗಿದ್ದ ದ್ರಾವಿಡ್ ಒಂದೇ...

















