ಮನೆ ಟ್ಯಾಗ್ಗಳು Leopard

ಟ್ಯಾಗ್: leopard

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ

0
ಹಾವೇರಿ : ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಚಿರತೆ...

ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ – ಸ್ಥಳದಲ್ಲೇ ಚಿರತೆ ಸಾವು..!

0
ಹಾವೇರಿ : ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ. ಮೂರು ವರ್ಷದ ಚಿರತೆ...

ಮತ್ತೆ ಚಿರತೆ ಪ್ರತ್ಯಕ್ಷ – ಅನ್ನದಾತರಿಗೆ ಆತಂಕ..!

0
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಮತ್ತೆ ಚಿರತೆ ಕಾಟ ಹೆಚ್ಚಾಗಿದೆ. ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ...

ಬಾಲಕಿಯನ್ನು ಪೋಷಕರ ಎದುರೇ ಹೊತ್ತೊಯ್ದ ಚಿರತೆ – ಶವ ಪತ್ತೆ

0
ಚಿಕ್ಕಮಗಳೂರು : ಚಿರತೆ ದಾಳಿಯಿಂದ 5 ವರ್ಷದ ಸಾವನ್ನಪ್ಪಿರುವುದು ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ...

ಮಹಿಳೆ ಮೇಲೆ ಚಿರತೆ ದಾಳಿ; ನಾನ್-ಎಸಿ ಬಸ್‌ಗಳು ಬಂದ್

0
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಬನ್ನೇರುಘಟ್ಟದಲ್ಲಿ ಕೆಎಸ್‌ಟಿಡಿಸಿ ಸಫಾರಿ ವಾಹನದ ಮೇಲೆ ಚಿರತೆ ಎಗರಿ ದಾಳಿ ಮಾಡಿದೆ. 50 ವರ್ಷದ ವಹಿತ...

ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

0
ರಾಮನಗರ : ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದು ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ರಕ್ಷಿಸಿರುವ ಘಟನೆ ಮಾಗಡಿ ತಾಲೂಕಿನ ಹಾಲಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರೇವಣ್ಣ ಎಂಬವರ ತೋಟದ...

ವಿಭಿನ್ನ ಬಣ್ಣದ ಕಣ್ಣುಗಳ ಚಿರತೆ ಕ್ಯಾಮೆರಾ ಕಣ್ಣಿಗೆ ಸೆರೆ!

0
ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರೂ ಆದ ವನ್ಯಜೀವಿ ಛಾಯಾಗ್ರಹಕ ಧ್ರುವ್ ಪಾಟೀಲ ಅವರು ಬೇರೆ ಬೇರೆ ಬಣ್ಣಗಳ ಕಣ್ಣುಗಳಿರುವ ಅಪರೂಪದ ಚಿರತೆಯನ್ನು ತಮ್ಮ ಕ್ಯಾಮೆರಾದಲ್ಲಿ ಬಂಡೀಪುರ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ಸೆರೆಹಿಡಿದಿದ್ದಾರೆ. ಬಹಳ...

ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

0
ಮೈಸೂರು(Mysuru): ನಗರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಬುಧವಾರ ರಾತ್ರಿ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯು ಮೂರು ದಿನಗಳ ಹಿಂದಷ್ಟೇ ಬೋನನ್ನು ಇರಿಸಿದ್ದು,  ಗುರುವಾರ...

EDITOR PICKS