ಟ್ಯಾಗ್: Lingayat
ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ..!
ರಾಮನಗರ : ಹೃದಯಾಘಾತದಿಂದ ನಿಧನರಾದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ರಾಮನಗರ ತಾಲೂಕಿನ ಗುನ್ನೂರು ಬಳಿಯ ಫಾರ್ಮ್ ಹೌಸ್‌ನಲ್ಲಿ ನೆರವೇರಿತು. ಸಮಯ ಸಿಕ್ಕಾಗಲೆಲ್ಲಾ ಇಲ್ಲಿನ ತೋಟದ ಮನೆಗೆ...
ಮಂಗನಿಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಿದ ಗ್ರಾಮಸ್ಥರು : ಚಿಕ್ಕೋಡಿ
ಚಿಕ್ಕೋಡಿ (ಬೆಳಗಾವಿ) ಆಕಸ್ಮಿಕವಾಗಿ ಸಾವೀಗಿಡಾದ ಮಂಗವೊಂದಕ್ಕೆ ಶಿರಹಟ್ಟಿ ಗ್ರಾಮಸ್ಥರು ಲಿಂಗಾಯತ ಧರ್ಮದ ಸಂಪ್ರದಾಯದಂತೆ, ಮನುಷ್ಯನಿಗೆ ಮಾಡುವ ರೀತಿಯಲ್ಲೇ ಅಂತ್ಯಕ್ರಿಯೆ ಮಾಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತ್ತಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ಧಾರ್ಮಿಕ ಸಂಬಂಧದಿಂದ ವ್ಯಕ್ತಿ ಲಿಂಗಾಯತ ಮತ್ತು ಜಾತಿಯಿಂದ ಗಾಣಿಗ ಆಗಿರಬಹುದು – ಕರ್ನಾಟಕ ಹೈಕೋರ್ಟ್
ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಒಬ್ಬರಿಗೆ ನೀಡಲಾದ ಜಾತಿ ಸಿಂಧುತ್ವ ಪ್ರಮಾಣಪತ್ರವನ್ನು ಪ್ರಶ್ನಿಸಿ ಪೊಲೀಸ್ ಕಾನ್‌ಸ್ಟೆಬಲ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತು ಮತ್ತು ಲಿಂಗಾಯತ ಗುಂಪಿನೊಳಗೆ ಗಾಣಿಗ ಜಾತಿಯನ್ನು ಒಂದು ವಿಶಿಷ್ಟ...
ಸಮುದಾಯದ ಹಿತಕ್ಕಾಗಿ ಲಿಂಗಾಯತ ಕಾಂಗ್ರೆಸ್ ಪಕ್ಷದ ಶಾಸಕರ ಸಭೆ – ಎಂ.ಬಿ.ಪಾಟೀಲ್
ಬೆಂಗಳೂರು : ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವುದು ನಿಜ. ಇದರಲ್ಲಿ ನಾಯಕತ್ವದ ವಿಚಾರವಾಗಲಿ, ವೈಯಕ್ತಿಕ ಅಜೆಂಡಾಗಳಾಗಲಿ ಇರಲಿಲ್ಲ. ಎಲ್ಲಾ ಸಮುದಾಯಗಳ ಶಾಸಕರೂ ಹೀಗೆ...
ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು – ಈಶ್ವರ್ ಖಂಡ್ರೆ
ಬೆಂಗಳೂರು : ವೀರಶೈವ-ಲಿಂಗಾಯತ ಎರಡೂ ಒಂದೇ, ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ...















