ಟ್ಯಾಗ್: link here
CSBE ಪಠ್ಯಪುಸ್ತಕಗಳು ಇನ್ನೂ ಸಿಕ್ಕಿಲ್ವಾ?; ಡೈರೆಕ್ಟ್ ಪಿಡಿಎಫ್ ಲಿಂಕ್ ಇಲ್ಲಿದೆ..!
ನವದೆಹಲಿ : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸಿಬಿಎಸ್ಇ 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಏಕಾಏಕಿ ಬದಲಾವಣೆಯಾಗಿದ್ದು, ಶಾಲೆ ಪ್ರಾರಂಭವಾಗಿ ಎರಡು ತಿಂಗಳಾಗುತ್ತಾ ಬಂದರೂ ಮಾರುಕಟ್ಟೆಯಲ್ಲಿ ಪುಸ್ತಕಗಳು ಲಭ್ಯವಿಲ್ಲದೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವಂತಾಗಿದೆ. ಈ...















