ಟ್ಯಾಗ್: Literary festival
ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ
ಮಂಗಳೂರು: ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ಇದೇ 27ರಿಂದ ಮಾರ್ಚ್ 3 ರವರೆಗೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ...












