ಟ್ಯಾಗ್: lodger
ಲಾಡ್ಜ್‌ಗೆ ಬಂದವನು ನಿಗೂಢ ಸಾವು , ಪರಾರಿಯಾದ ಜೊತೆಗಿದ್ದವನು : ಬೆಂಗಳೂರು
ಬೆಂಗಳೂರು (ಮೇ.21): ನಗರದ ಮಡಿವಾಳದ ಮಾರುತಿ ನಗರದಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ತಮಿಳುನಾಡಿನ ಪುಳಿಯಂಪಟ್ಟಿ ನಿವಾಸಿ ಮುರಳಿ ಅಲಿಯಾಸ್ ಮಧು (38)...














